ಇದೊಂದು ರೈತ ವಿರೋಧಿ ಬಜೆಟ್: ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರದ ಕೊನೆಯ ಬಜೆಟ್ ಇಂದು ಮಂಡನೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು:  ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರದ ಕೊನೆಯ ಬಜೆಟ್ ಇಂದು ಮಂಡನೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 
ಇದೊಂದು ರೈತ ವಿರೋಧಿ, ಯುಜನ ವಿರೋಧಿ ಬಜೆಟ್ ಇದಾಗಿದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ರೈತ ಹಾಗೂ ಯುವಜನ ವಿರೋಧಿ ಬಜೆಟಾಗಿದೆ. ಈ ಎರಡೂ ವರ್ಗಕ್ಕೂ ಮೋದಿ ದ್ರೋಹ ಎಸಗಿದ್ದಾರೆ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ತೀರಾ ಸಂಕಷ್ಟದಲ್ಲಿರುವ ಈ ಎರಡೂ ವರ್ಗಗಳಿಗೆ ಸಮಾಧಾನ ನೀಡಬಲ್ಲ ಬಲವಾದ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ. ಎರಡೂ ವರ್ಗಕ್ಕೂ ಪ್ರಧಾನಿ ನರೇಂದ್ರ ಮೋದಿ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com