2019 ಕೇಂದ್ರ ಬಜೆಟ್: ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಬಂಪರ್ ಗಿಫ್ಟ್!

ವಾಹನ ಪ್ರಿಯರಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ ನೀಡಲಿದೆ.

Published: 05th July 2019 12:00 PM  |   Last Updated: 05th July 2019 12:58 PM   |  A+A-


ಸಂಗ್ರಹ ಚಿತ್ರ

Posted By : VS VS
Source : Online Desk
ನವದೆಹಲಿ: ವಾಹನ ಪ್ರಿಯರಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ ನೀಡಲಿದೆ.

ಹಣಕಾಸು ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು ಅದರಲ್ಲಿ 10 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ವಾಹನ ಖರೀದಿಗೆ 1.25 ಲಕ್ಷ ರೂ. ಸಬ್ಸಿಡಿ ಸಿಗಲಿದೆ. 

ಇನ್ನು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಭಾರತ ಗ್ಲೋಬಲ್ ಹಬ್ ಆಗಲಿದೆ ಎಂದು ಹೇಳಿದ ನಿರ್ಮಲಾ ಸೀತಾರಾಮನ್ ಅವರು ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪನಿಗಳ ಮೇಲೆ ಜಿಎಸ್ ಟಿ ಶೇಕಡಾ 12 ರಿಂದ 5ಕ್ಕೆ ಇಳಿಕೆ ಮಾಡಲಾಗುವುದು ಎಂದರು. 
Stay up to date on all the latest ಕೇಂದ್ರ ಬಜೆಟ್ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp