ಉಡಾನ್ ಯೋಜನೆಯಡಿ ದೇಶಾದ್ಯಂತ 100 ವಿಮಾನ ನಿಲ್ದಾಣ ಅಭಿವೃದ್ಧಿ: ನಿರ್ಮಲಾ ಸೀತಾರಾಮನ್

ನಾಗರಿಕ ವಿಮಾನ ಯಾನ ವಲಯದಲ್ಲಿ ಉಡಾನ್ ಯೋಜನೆ ಯಶಸ್ವಿಯಾಗಿದ್ದು, ಇದೇ ಮಾದರಿಯಲ್ಲಿ ರೈಲು ಮತ್ತು ವಿಮಾನಗಳ ಮೂಲಕ ರೈತರ ಉತ್ಪನ್ನಗಳನ್ನು ಸಾಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ನಾಗರಿಕ ವಿಮಾನ ಯಾನ ವಲಯದಲ್ಲಿ ಉಡಾನ್ ಯೋಜನೆ ಯಶಸ್ವಿಯಾಗಿದ್ದು, ಇದೇ ಮಾದರಿಯಲ್ಲಿ ರೈಲು ಮತ್ತು ವಿಮಾನಗಳ ಮೂಲಕ ರೈತರ ಉತ್ಪನ್ನಗಳನ್ನು ಸಾಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ದೇಶದಲ್ಲಿ ಏರ್ ಟ್ರಾಫಿಕ್ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 2025ರ ವೇಳೆಗೆ ಉಡಾನ್ ಯೋಜನೆಯಡಿ ದೇಶಾದ್ಯಂತ 100 ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಖಾಸಗಿ- ಸರ್ಕಾರಿ ಸಹಭಾಗಿತ್ವದಲ್ಲಿ 1,150 ರೈಲುಗಳ ಸಂಚಾರ ಹಾಗೂ 4 ರೇಲ್ವೆ ನಿಲ್ದಾಣ ಪುನರ್ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com