ಬಜೆಟ್ 2020

ಸರ್ಕಾರಿ ನೌಕರರಿಗೆ ನಗದು ರಹಿತಾ ಶಸ್ತ್ರಚಿಕಿತ್ಸಾ ಸೌಲಭ್ಯ, ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು

ರಾಜ್ಯ ಸರ್ಕಾರದ ಜ್ಯೋತಿ ಸಂಜೀವಿನಿ ಯೋಜನಗೆ ಮಾರ್ಪಾಡು ತಂದು, ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ. ವೆಚ್ಚದಲ್ಲಿ ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ ಜಾರಿಗೆ ತರಲಾಗುವುದು. ಇದರಿಂದ  ರಾಜ್ಯದ 22.5 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಲಾಭವಾಗಲಿದೆ

ಸರ್ಕಾರಿ ನೌಕರರಿಗೆ ನಗದು ರಹಿತಾ ಶಸ್ತ್ರಚಿಕಿತ್ಸಾ ಸೌಲಭ್ಯ, ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು
ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟದಲ್ಲಿ ರಾಜ್ಯ: ಪರಿಸ್ಥಿತಿ ಸರಿದೂಗಿಸುವ ವಿಶ್ವಾಸ: ಸಿಎಂ ಯಡಿಯೂರಪ್ಪ

ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟದಲ್ಲಿ ರಾಜ್ಯ: ಪರಿಸ್ಥಿತಿ ಸರಿದೂಗಿಸುವ ವಿಶ್ವಾಸ: ಸಿಎಂ ಯಡಿಯೂರಪ್ಪ

ಕೇಂದ್ರದಿಂದ ಸಂಪನ್ಮೂಲ ಕಡಿತ ಸೇರಿದಂತೆ ರಾಜ್ಯ ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ರಾಜ್ಯದಲ್ಲಿ ಸ್ವಂತ ಸಂಪನ್ಮೂಲ ಕ್ರೋಢೀಕರಣಗೊಳಿಸಿ ವಿತ್ತ ಪರಿಸ್ಥಿತಿಯನ್ನು ಸರಿದೂಗಿಸಿಕೊಂಡು ಹೋಗುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.