ರಾಜ್ಯಬಜೆಟ್ 2020-21: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಿಎಸ್'ವೈ ಕೊಡುಗೆ ಏನು?2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.
ಕರ್ನಾಟಕ ಬಜೆಟ್ 2020: ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ, ‘ಶಿಕ್ಷಕ ಮಿತ್ರ’ ಆ್ಯಪ್ ಅಭಿವೃದ್ಧಿಸಿಎಂ ಬಿಎಸ್ ಯಡಿಯೂರಪ್ಪ ಅವರು ನಿರೀಕ್ಷೆಯಂತೆಯೇ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪಬ್ಲಿಕ್ ಶಾಲೆಗಳ ಆರಂಭಕ್ಕೆ 100 ಕೋಟಿ ರೂ ಅನುದಾನ ಮೀಸಲಿಟ್ಟಿದ್ದಾರೆ.
ಮೊದಲ ಬಾರಿಗೆ ಮಕ್ಕಳ ಬಜೆಟ್ ಮಂಡಿಸಿದ ಯಡಿಯೂರಪ್ಪ: ಘೋಷಣೆಗಳೇನು ಗೊತ್ತೇ?ಬಜೆಟ್ ನಲ್ಲಿ ತಮ್ಮ ವಿನೂತನ ಕಾರ್ಯಕ್ರಮಗಳಿಂದ ಗಮನ ಸೆಳೆಯುವ ಸಿಎಂ ಯಡಿಯೂರಪ್ಪ ಈಬಾರಿ ಮಕ್ಕಳ ಬಜೆಟ್ ಮಂಡಿಸಿ 2020-21 ನೇ ಸಾಲಿನ ಬಜೆಟ್ ನ್ನು ವಿಶೇಷಗೊಳಿಸಿದ್ದಾರೆ.
ಕರ್ನಾಟಕ ಬಜೆಟ್ 2020: ಸಾರಿಗೆ: ಕೆಎಸ್ಆರ್ಟಿಸಿ ಹೊಸ ಬಸ್ ಖರೀದಿ, ಬಿಎಂಟಿಸಿಗೆ ಪ್ರತಿ ವರ್ಷ 100 ಕೋಟಿ ರೂ ಸಹಾಯಧನಸಿಎಂ ಬಿಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕೆಎಸ್ ಆರ್ ಟಿಸಿಗೆ 2450 ಹೊಸ ಬಸ್ ಖರೀದಿಗೆ ನಿರ್ಧಾರ ಕೈಗೊಂಡಿದ್ದಾರೆ.
ಆಯವ್ಯಯ ಮಂಡನೆಗೂ ಮುನ್ನ ಸಿಎಂ ಟೆಂಪಲ್ ರನ್: ದೇವಾಲಯದಲ್ಲಿ ಬಜೆಟ್ ಪ್ರತಿಗೆ ಪೂಜೆ2020-21ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಕರ್ನಾಟಕ ಬಜೆಟ್ 2020: ಉತ್ತರ ಕರ್ನಾಟಕಕ್ಕೆ ಬಂಪರ್, ಮಹದಾಯಿ ಯೋಜನೆಗೆ 500 ಕೋಟಿ ರೂನಿರೀಕ್ಷೆಯಂತೆಯೇ ರಾಜ್ಯ ಬಜೆಟ್ 2020ರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.
ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಇಂಧನ ಇನ್ನೂ ದುಬಾರಿರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದಾರೆ.
ಕರ್ನಾಟಕ ಬಜೆಟ್ 2020-21: ಕೇಂದ್ರದಿಂದ ಸಿಗಬೇಕಿದ್ದ ಅನುದಾನದಲ್ಲಿ 8000 ಕೋಟಿ ರೂ ಕಡಿಮೆ-ಸಿಎಂ ಯಡಿಯೂರಪ್ಪರಾಜ್ಯಕ್ಕೆ ಕೇಂದ್ರದಿಂದ ಸಿಗಬೇಕಿದ್ದ ಅನುದಾನದಲ್ಲಿ 8000 ಕೋಟಿ ರೂಪಾಯಿ ಕಡಿಮೆಯಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ-2 ಸರ್ಕಾರದ ಚೊಚ್ಚಲ ಬಜೆಟ್: 2020-21ನೇ ಸಾಲಿನ ಆಯವ್ಯಯ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ನಾಯಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020-21ನೇ ಸಾಲಿನ ಪರಿಷ್ಕೃತ ಬಜೆಟ್ ಮಂಡನೆ ಆರಂಭಿಸಿದ್ದಾರೆ.
ರಾಜ್ಯ ಬಜೆಟ್ 2020-21; ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪಹಣಕಾಸು ಇಲಾಖೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಈಗಾಗಲೇ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ರಾಜ್ಯ ಬಜೆಟ್ 2020-2021: ಆರ್ಥಿಕ ಸಂಕಷ್ಟದ ನಡುವೆಯೂ ಕೃಷಿ, ಬಂಡವಾಳ ಹೂಡಿಕೆ, ಮೂಲಭೂತ ಸೌಕರ್ಯಕ್ಕೆ ಆದ್ಯತೆ2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಕೃಷಿ, ಬಂಡವಾಳ ಹೂಡಿಕೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸಲಿರುವ ಬಿಎಸ್'ವೈ, ಹೊಸ ಯೋಜನೆಗಳೇನು?4ನೇ ಬಾರಿ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದು, ಪ್ರಸಕ್ತ ಹಣಕಾಸು ಪರಿಸ್ಥಿತಿ ಹಿನ್ನೆಲೆಯಲ್ಲಿ ಎಲ್ಲವನ್ನು ಹೇಗೆ ಸರಿದೂಗಿಸುತ್ತಾರೆ ಎಂಬುದು ಎಲ್ಲರಲ್ಲೂ ಕುತೂಹಲವನ್ನು ಮೂಡಿಸಿದೆ.
ಬಜೆಟ್ ಬರೆ: ಮ್ಯೂಚುವಲ್ ಫಂಡ್ ಆದಾಯದ ಮೇಲೆ ಶೇ.10 ಟಿಡಿಎಸ್ಮ್ಯೂಚುವಲ್ ಫಂಡ್ ನಂತರ ತೆರಿಗೆ ರಹಿತ ಹೂಡಿಕೆ ಯೋಜನೆಗಳಲ್ಲಿ ತಮ್ಮ ಉಳಿತಾಯದ ಹಣವನ್ನು ಹೂಡಿ ನೆಮ್ಮದಿಯಾಗಿರಬಹುದು ಎಂಬ ಗ್ರಾಹಕರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಮ್ಯೂಚುವಲ್ ಫಂಡ್ ಗಳ ಮೇಲೂ ಟಿಡಿಎಸ್ (ಟ್ಯಾಕ್ಸ್ ಡಿಡಕ್ಟೆಡ್ ಆಟ್ ಸೋರ್ಸ್) ವಿಧಿಸಿದೆ.
ಕೇಂದ್ರ ಬಜೆಟ್ 2020: ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಕೇಂದ್ರ ಬಜೆಟ್ 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೂ ಹಣ ಮೀಸಲಿರಿಸಲಾಗಿದೆ.
ಇದು ದೂರದೃಷ್ಟಿಯ ಬಜೆಟ್, ಸಾಮಾನ್ಯ ಜನರನ್ನು ಸಬಲಗೊಳಿಸುತ್ತದೆ: ಪ್ರಧಾನಿ ಮೋದಿಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಸಂಸತ್ತಿನಲ್ಲಿ 2020, 21ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಜೆಟ್ ನ ಪ್ರಸ್ತಾವನೆಗಳು ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತದ ಭರವಸೆಯನ್ನು ಈಡೇರಿಸಿ ಭಾರತದ ಸಾಮಾನ್ಯ ಜನರನ್ನು ಸಬಲಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್