2023-24ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಆಯವ್ಯಯ ಮಂಡನೆ

2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಲ್ಲಿ ಸಿದ್ದರಾಮಯ್ಯ ಅವರು 14ನೇ ಬಾರಿ ರಾಜ್ಯ ಬಜೆಟ್‌ ಮಂಡಿಸುತ್ತಿದ್ದಾರೆ.

ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಇಂಧನ, ನೀರಾವರಿ, ಗ್ರಾಮೀಣಾಭಿವೃದ್ಧಿ, ಒಳಾಡಳಿತ ಮತ್ತು ಸಾರಿಗೆ,     ಕಂದಾಯ, ಆರೋಗ್ಯ, ಸಮಾಜ ಕಲ್ಯಾಣ, ಆಹಾರ ಮತ್ತು ನಾಗರೀಕ ಪೂರೈಕೆ, ಲೋಕೋಪಯೋಗಿ, ಕೃಷಿ,     ಪಶುಸಂಗೋಪನೆ ಮತ್ತು ಮೀನುಗಾರಿಕೆ ವಿಂಗಡಣೆ ಮಾಡಿ ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡನೆ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com