ಡಾಲರ್ ಮುಂದೆ ರುಪಾಯಿ ಮೌಲ್ಯ ಚೇತರಿಕೆ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರುಪಾಯಿ ಮೌಲ್ಯ ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದು...
ಡಾಲರ್ ಮುಂದೆ ರುಪಾಯಿ ಮೌಲ್ಯ ಚೇತರಿಕೆ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರುಪಾಯಿ ಮೌಲ್ಯ ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದು, ಶುಕ್ರವಾರ ರುಪಾಯಿ ಬೆಲೆ ಡಾಲರ್ ಮುಂದೆ 61.80 ಆಗಿದೆ.

ವಿದೇಶಿ ವಿನಿಮಯ ವಹಿವಾಟಿನಲ್ಲಿ ಡಾಲರ್ ಎದುರು ರುಪಾಯಿ ಬೆಲೆ 12 ಪೈಸೆ ಹೆಚ್ಚಳವಾಗಿ, ರು. 61.80ಗೆ ಉಳಿಸಿಕೊಂಡಿದೆ.

ಸಾಧಾರಣ ಮಟ್ಟದಲ್ಲಿ ಚುರುಕಾಗಿದ್ದ ಅಂತರ್ ಬ್ಯಾಂಕ್ ವಿದೇಶಿ ವಿನಿಮಯ ವಹಿವಾಟಿನಲ್ಲಿ ಡಾಲರ್ ಎದುರು ರುಪಾಯಿ ಚೇತರಿಸಿಕೊಂಡು 61.80ಕ್ಕೆ ಸ್ಥಿರಗೊಂಡಿದೆ ಎಂದು ಮೂಲಗಳು ತಿಳಿಸಿವೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com