ವಾಣಿಜ್ಯ

ಅನುತ್ಪಾದಕ ಆಸ್ತಿ ಪ್ರಮಾಣ ಏರಿಕೆ

ಅನುತ್ಪಾದಕ ಸಾಲದ ಪ್ರಮಾಣ ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್, ಮಾರ್ಚ್ ನಲ್ಲಿ ಶೇ.4.6ರಷ್ಟು ಇದ್ದದು ಸೆಪ್ಟೆಂಬರ್ ಅಂತ್ಯಕ್ಕೆ ಶೇ.5.1ಕ್ಕೆ ಏರಿದೆ...

ಅನುತ್ಪಾದಕ ಆಸ್ತಿ ಪ್ರಮಾಣ ಏರಿಕೆ
ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
Published On :

ಮುಂಬೈ: ಅನುತ್ಪಾದಕ ಸಾಲದ ಪ್ರಮಾಣ ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್, ಮಾರ್ಚ್ ನಲ್ಲಿ ಶೇ.4.6ರಷ್ಟು ಇದ್ದದು ಸೆಪ್ಟೆಂಬರ್ ಅಂತ್ಯಕ್ಕೆ ಶೇ.5.1ಕ್ಕೆ ಏರಿದೆ.

ಆರ್‍ಬಿಐ ಬುಧವಾರ ಬಿಡುಗಡೆ ಮಾಡಿದ ಹಣಕಾಸು ಸುಸ್ಥಿರತೆ ವರದಿ (ಎಫ್ ಎಸ್‍ಆರ್)ನಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದ್ದು ಇದು ಆತಂಕಕಾರಿ ಬೆಳವಣಿಗೆ ಎಂದಿದೆ. ಹಾಗಿದ್ದರೂ ಕಾರ್ಪೋರೇಟ್ ಸಾಲ ಪುನರ್ ರಚನೆ ನಂತರದಲ್ಲಿ ಒಟ್ಟಾರೆ ಸಾಲ ನೀಡುವ ಪ್ರಮಾಣ ಶೇ.6.4ರಿಂದ 6.2ಕ್ಕೆ ಇಳಿದರೂ ಕೆಟ್ಟ ಸಾಲಗಳ ಪ್ರಮಾಣ ಶೇ.11.1ರಿಂದ 11.3ಕ್ಕೆ ಏರಿಕೆ ಕಂಡಿದೆ ಎಂದು ವರದಿ ವಿವರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.