ಯೋಗ ದಿನಕ್ಕೆ ನಾಣ್ಯ

Published On :
ಮುಂಬೈ: ಅಂತಾರಾಷ್ಟ್ರೀಯ ಯೋಗ ದಿನದ ಸ್ಮರಣಾರ್ಥವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ರು.10 ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ.
ನಾಣ್ಯದ ಒಂದು ಬದಿ ಅಶೋಕ ಸ್ತಂಭ, ಸತ್ಯಮೇವ ಜಯತೆ ಎಂದು ಬರೆದಿರುತ್ತದೆ. ನಾಣ್ಯದ ಮತ್ತೊಂದು ಮುಖದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಲೋಗೋ ಇರಲಿದ್ದು, ಸಮಂಜಸ್ಯ ಅವಾಂ ಶಾಂತಿ ಕೇಲಿಯೋ ಎಂದು ಹಿಂದಿಯಲ್ಲಿ ಬರೆದಿರಲಿದೆ. ಲೋಗೋ ಸುತ್ತ ಆಂಗ್ಲ ಭಾಷೆಯಲ್ಲಿ ಯೋಗ ಫಾರ್ ಹಾರ್ಮನಿ ಅಂಡ್ ಪೀಸ್ ಎಂದು ಬರೆದಿರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhiಭಾರತೀಯ ರಿಸರ್ವ್ ಬ್ಯಾಂಕ್Reserve Bank of IndiaInternational Day of Yogaಅಂತಾರಾಷ್ಟ್ರೀಯ ಯೋಗ ದಿನ10 rupee coin10 ರು. ನಾಣ್ಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


