ಪೆಟ್ರೋಲ್ ಅಗ್ಗ

ಅಂತಾರಾಷ್ಟ್ರೀಯವಾಗಿ ಕಚ್ಚಾ ತೈಲದಲ್ಲಿ ಬೆಲೆ ಇಳಿಕೆಯಾಗಿದ್ದರಿಂದ ದೇಶಿಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಳಿಕೆ ಮಾಡಿವೆ.
ಪೆಟ್ರೋಲ್ ದರ ಇಳಿಕೆ
ಪೆಟ್ರೋಲ್ ದರ ಇಳಿಕೆ
ನವದೆಹಲಿ: ಅಂತಾರಾಷ್ಟ್ರೀಯವಾಗಿ ಕಚ್ಚಾ ತೈಲದಲ್ಲಿ ಬೆಲೆ ಇಳಿಕೆಯಾಗಿದ್ದರಿಂದ ದೇಶಿಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಳಿಕೆ ಮಾಡಿವೆ.
ಪರಿಷ್ಕೃತ ದರ ಪ್ರಕಾರ ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 31 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್‍ಗೆ 71 ಪೈಸೆ ಇಳಿಕೆಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುತ್ತಿರುವುದು ಹಾಲಿ ತಿಂಗಳಲ್ಲಿ 2ನೇ ಬಾರಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com