ಈ ಹಿನ್ನೆಲೆಯಲ್ಲಿ ನಿನ್ನೆ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮಲ್ಯ, 'ನಾನೊಬ್ಬ ಎನ್‌ಆರ್‌ಐ. ಹೀಗಾಗಿ ವಿದೇಶಿ ಆಸ್ತಿಗಳನ್ನು ಬಹಿರಂಗಪಡಿಸಬೇಕಾಗಿಲ್ಲ. ನನ್ನ ಮೂವರು ಮಕ್ಕಳು ಹಾಗೂ ಪತ್ನಿ ಎಲ್ಲರೂ ಅಮೆರಿಕ ಪ್ರಜೆಗಳು. ಹೀಗಾಗಿ ಅವರು ಕೂಡ ಆಸ್ತಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ' ಎಂದು ಪ್ರತಿಪಾದಿಸಿದ್ದಾರೆ.