ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಿಎಫ್ ಬಡ್ಡಿ ದರ ಶೇ.8.8ಕ್ಕೆ ಏರಿಕೆ

ಪ್ರಸಕ್ತ ಹಣಕಾಸು ಸಾಲಿನಲ್ಲಿ ಕಾರ್ಮಿಕರ ಭವಿಷ್ಯ ನಿಧಿ(ಪಿಎಫ್) ಬಡ್ಡಿ ದರವನ್ನು ಶೇ.8.8ರಷ್ಟು ಏರಿಕೆ...
Published on
ನವದೆಹಲಿ: ಪ್ರಸಕ್ತ ಹಣಕಾಸು ಸಾಲಿನಲ್ಲಿ ಕಾರ್ಮಿಕರ ಭವಿಷ್ಯ ನಿಧಿ(ಪಿಎಫ್) ಬಡ್ಡಿ ದರವನ್ನು ಶೇ.8.8ರಷ್ಟು ಏರಿಕೆ ಮಾಡಲಾಗಿದೆ.
ಕೇಂದ್ರ ಕಾರ್ಮಿಕ ಸಚಿವ ಬಂಡಾಯ ದತ್ತಾತ್ರೇಯ ಅವರ ಅಧ್ಯಕ್ಷತೆಯಲ್ಲಿ ನಡೆದ ಇಫಿಎಫ್ ನ ಕೇಂದ್ರ ಮಂಡಳಿ ಟ್ರಿಸ್ಟೀಸ್ ಸಭೆಯಲ್ಲಿ ಪ್ರಸಕ್ತ ಹಣಕಾಸು ಸಾಲಿಗೆ ಪಿಎಫ್ ಶೆ.8.8ರಷ್ಟು ಬಡ್ಡಿ ದರ ನಿಗದಿಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. 
ಕಳೆದ ಹಣಕಾಸು ಸಾಲಿನಲ್ಲಿ ಪಿಎಫ್ ಬಡ್ಡಿದರ ಶೇ.8.75ರಷ್ಟಿತ್ತು. ಸಂಸ್ಥೆಯಲ್ಲಿ ಸುಮಾರು 5 ಕೋಟಿ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಹಣಕ್ಕೆ ಈ ಸಾಲಿನಲ್ಲಿ ರು.34,844 ಕೋಟಿ ಆದಾಯ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com