1 ಸಾವಿರ ಕೋಟಿ ಹಗರಣ: ಸಿಂಡಿಕೇಟ್ ಬ್ಯಾಂಕ್ ಮೇಲೆ ಸಿಬಿಐ ದಾಳಿ

ಒಂದು ಸಾವಿರ ಕೋಟಿ ರುಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನ ವಿಶೇಷ ತಂಡ ಮಂಗಳವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಒಂದು ಸಾವಿರ ಕೋಟಿ ರುಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನ ವಿಶೇಷ  ತಂಡ ಮಂಗಳವಾರ ಸಿಂಡಿಕೇಟ್ ಬ್ಯಾಂಕ್ ನ ದೆಹಲಿ, ಜೈಪುರ ಹಾಗೂ ಉದಯಪುರ ಶಾಖೆಗಳ ಮೇಲೆ ಮಾಡಿದೆ.
ಒಂದು ಸಾವಿರ ಕೋಟಿ ರುಪಾಯಿ ಮೊತ್ತದ ಚೆಕ್ ಗಳನ್ನು ನಕಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ಮೂರು ನಗರಗಳಲ್ಲಿರುವ ಸಿಂಡಿಕೇಟ್ ಬ್ಯಾಂಕ್ ನ ಇತರೆ 10 ಶಾಖೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇನ್ನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನೀಡಲು ಸಿಂಡಿಕೇಟ್ ಬ್ಯಾಂಕ್ ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com