ಮುಂಬೈ: ಟಾಟಾ ಸನ್ಸ್ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರನ್ನು ಟಾಟಾಅ ಸ್ಟೀಲ್ ನ ಅಧ್ಯಕ್ಷ ಸ್ಥಾನದಿಂದಲೂ ವಜಾ ಮಾಡಲಾಗಿದೆ. ನ.25 ರಂದು ಮುಂಬೈ ನಲ್ಲಿ ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಒಪಿ ಭಟ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.