

ಪಿಎಫ್ ಪಿಂಚಣಿದಾರರ ಅನುಕೂಲಕ್ಕಾಗಿ ಭವಿಷ್ಯ ನಿಧಿ ಸಂಸ್ಥೆಯು ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗ ಪಿಎಫ್ ಪಿಂಚಣಿದಾರರು ಭವಿಷ್ಯ ನಿಧಿ ಕಚೇರಿಗಳನ್ನು ಹೊರತುಪಡಿಸಿ ಬೇರೆ ಆಯ್ದ ಸ್ಥಳಗಳಲ್ಲಿ ತಮ್ಮ ಜೀವನ್ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಳ್ಳಬಹುದು. ಅದಕ್ಕಾಗಿ ತಮ್ಮ ಆಧಾರ್ ಪತ್ರ, ಪಿಂಚಣಿ ಜಮಾ ಆಗುವ ಬ್ಯಾಂಕ್ ಪಾಸ್ ಬುಕ್, ಅಧಿಕೃತ ಪಿಪಿಓ ನಂಬರ್ ಒಳಗೊಂಡ ಪತ್ರ, ತಮ್ಮ ಬಳಕೆಯ ಮೊಬೈಲ್ ನಂಬರ್ ಹೊಂದಿರುವ ಮೊಬೈಲ್ ಫೋನ್ ಹೊಂದಿರಬೇಕು.
ಈ ಸ್ಥಳಗಳಲ್ಲಿ ಸಹ ನೀವು ನೋಂದಣಿ ಮಾಡಿಕೊಳ್ಳಬಹುದು. ವಿಳಾಸಗಳಿಗೆ ಇಲ್ಲಿ ಕ್ಲಿಕ್ ಮಾಡಿ.