ಎರಡು ದಿನಗಳ ಹಿಂದಷ್ಟೇ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯಗೊಳಿಸುವ ವಿಚಾರ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಾಗಿದ್ದು, ಇದರಲ್ಲಿ ಕೇಂದ್ರೀಯ ಬ್ಯಾಂಕ್ ನ ಪಾತ್ರವಿಲ್ಲ ಮತ್ತು ಈ ಸಂಬಂಧ ತಾನು ಬ್ಯಾಂಕ್ ಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಆರ್ ಬಿಐ ಆರ್ ಟಿಐ ಅರ್ಜಿಗೆ ಉತ್ತರಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು.