ಅಕ್ಟೋಬರ್ ತಿಂಗಳ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆ

ಅಕ್ಟೋಬರ್ ತಿಂಗಳಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆಯಾಗಿದ್ದು, ಕಳೆದ 11 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಉತ್ಪಾದನಾ ಅಂಕಿ-ಅಂಶ ದಾಖಲಾಗಿದೆ.
industrial production
industrial production
ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ  ಭಾರತದ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆಯಾಗಿದ್ದು, ಕಳೆದ 11 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಉತ್ಪಾದನಾ ಅಂಕಿ-ಅಂಶ ದಾಖಲಾಗಿದೆ. 
ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಕೈಗಾರಿಕಾ ಉತ್ಪನ್ನ ಶೇ.1.8 ರಷ್ಟು ಏರಿಕೆಯಾಗಿತ್ತು. ಈ ವರ್ಷ ಬಂಡವಾಳ ಹಾಗೂ ಗ್ರಾಹಕ ಬಳಕೆಯ ಸರಕುಗಳ ಉತ್ಪಾದನೆ ಹೆಚ್ಚಳದಿಂದಾಗಿ ಕೈಗಾರಿಕಾ ಉತ್ಪಾದನೆಯೂ ಏರಿಕೆ ಕಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com