ಆಹಾರ ಪದಾರ್ಥಗಳ ಬೆಲೆ ಇಳಿಕೆ: ನವೆಂಬರ್ ನಲ್ಲಿ ಸಗಟು ಹಣದುಬ್ಬರ 4.64% ಗೆ ಇಳಿಕೆ

ಆಹಾರ ಪದಾರ್ಥಗಳ ಬೆಲೆ ಇಳಿಕೆಯಾದ ಪರಿಣಾಮ ನವೆಂಬರ್ ತಿಂಗಳಲ್ಲಿ ಸಗಟು ಹಣದುಬ್ಬರ ಇಳಿಕೆ ಕಂಡಿದೆ.
ಆಹಾರ ಪದಾರ್ಥಗಳ ಬೆಲೆ ಇಳಿಕೆ:  ನವೆಂಬರ್ ನ ಸಗಟು ಹಣದುಬ್ಬರ ಇಳಿಕೆ
ಆಹಾರ ಪದಾರ್ಥಗಳ ಬೆಲೆ ಇಳಿಕೆ: ನವೆಂಬರ್ ನ ಸಗಟು ಹಣದುಬ್ಬರ ಇಳಿಕೆ
Updated on
ನವದೆಹಲಿ: ಆಹಾರ ಪದಾರ್ಥಗಳ ಬೆಲೆ ಇಳಿಕೆಯಾದ ಪರಿಣಾಮ ನವೆಂಬರ್ ತಿಂಗಳಲ್ಲಿ ಸಗಟು ಹಣದುಬ್ಬರ ಇಳಿಕೆ ಕಂಡಿದೆ. 
ಅಕ್ಟೋಬರ್ ತಿಂಗಳಲ್ಲಿ ಶೇ.5.28 ರಷ್ಟಿದ್ದ ಸಗಟು ಹಣದುಬ್ಬರ ನವೆಂಬರ್ ತಿಂಗಳಲ್ಲಿ ಶೇ.4.64 ರಷ್ಟಾಗಿದೆ. ಆದರೆ ಕಳೆದ ವರ್ಷ ಇದ್ದ ಶೇ.4.02 ಸಗಟು ಹಣದುಬ್ಬರಕ್ಕೆ ಹೋಲಿಸಿದರೆ ಈ ವರ್ಷದ ನವೆಂಬರ್ ತಿಂಗಳ ಹಣದುಬ್ಬರ ಏರುಗತಿಯಲ್ಲೇ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com