ಕೋಲ್ಕತಾದಲ್ಲಿ ಇಂದಿನ ಪೆಟ್ರೋಲ್ ಬೆಲೆ 72.13 ರೂ (20 ಪೈಸೆ ಇಳಿಕೆ) ಮತ್ತು ಡೀಸೆಲ್ ಬೆಲೆ 65.74 ರೂ (18 ಪೈಸೆ ಇಳಿಕೆ) ಗಳಾಗಿವೆ. ಚೆನ್ನೈನಲ್ಲಿ ಇಂದಿನ ಪೆಟ್ರೋಲ್ ಬೆಲೆ 72.67 ರೂ. (21 ಪೈಸೆ ಇಳಿಕೆ), ಡೀಸೆಲ್ ಬೆಲೆ 67.54 ರೂ (20 ಪೈಸೆ ಇಳಿಕೆ) ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಇಂದಿನ ಬೆಲೆ 3,243 ರೂ ಆಗಿದೆ.