ಸಬ್ಸಿಡಿ ಸಹಿತ ಎಲ್‏ಪಿಜಿ ಸಿಲಿಂಡರ್ ಬೆಲೆ ರೂ.5.91 ಇಳಿಕೆ, ಸಬ್ಸಿಡಿ ರಹಿತ ರೂ.120.50 ಇಳಿಕೆ!

ದೇಶದ ಜನತೆ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಮುಂದಾಗಿದ್ದು ಈ ಮಧ್ಯೆ ಕೇಂದ್ರ ಸರ್ಕಾರ ದೇಶದ ಜನತೆಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ದೇಶದ ಜನತೆ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಮುಂದಾಗಿದ್ದು ಈ ಮಧ್ಯೆ ಕೇಂದ್ರ ಸರ್ಕಾರ ದೇಶದ ಜನತೆಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಿದೆ.
ಕೇಂದ್ರ ಸರ್ಕಾರ ಎಲ್‌ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಹೌದು ಸಬ್ಸಿಡಿ ಸಹಿತ 14 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲಿ 5.91 ರು.ಗಳ ಕಡಿತ ಮಾಡಿದ್ದು ಇದು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. 
ಇದರೊಂದಿಗೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್ 494.99 ರುಪಾಯಿಗೆ ಸಿಗಲಿದೆ. ಇನ್ನು ಸಬ್ಸಿಡಿ ರಹಿತ ಎಲ್‌ಪಿಜಿ ದರ 120.50 ರುಪಾಯಿ ಕಡಿಮೆ ಮಾಡಲಾಗಿದ್ದು ಸದ್ಯದ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ 689 ರುಪಾಯಿ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com