2025 ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್ ಎಕಾನಮಿಯಾಗಲಿದೆ: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ

2025 ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.
2025 ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್ ಎಕಾನಮಿಯಾಗಲಿದೆ: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ
2025 ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್ ಎಕಾನಮಿಯಾಗಲಿದೆ: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ
ನವದೆಹಲಿ: 2025 ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ. 
5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬೇಕೆಂಬ ಗುರಿ ಹೊಂದುವುದು ಸೂಕ್ತವಾಗಿದೆ ಎಂದು ಚರ್ಚೆಯೊಂದರಲ್ಲಿ ಸುಭಾಷ್ ಚಂದ್ರ ಗರ್ಗ್ ತಿಳಿಸಿದ್ದಾರೆ. ಭಾರತ ಬೃಹದಾರ್ಥಿಕ ಸ್ಥಿರತೆಯನ್ನು ಹೊಂದಿದೆ. ಇದೇ ವೇಳೆ ಹಣದುಬ್ಬರವನ್ನು ನಿಯಂತ್ರಿಸುವುದಕ್ಕೂ ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. 
5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ತಲುಪುವುದಕ್ಕಾಗಿ ಭಾರತ ತನ್ನ ಗ್ಲೋಬಲ್ ಟ್ರೇಡ್ ಪೈ ನಲ್ಲಿ ತನ್ನ ಪಾಲನ್ನು ಹೆಚ್ಚಿಸಿಕೊಳ್ಳಬೇಕು ಎಂದು ಗರ್ಗ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com