ಯಶ್ ಬ್ಯಾಂಕ್ ಅಧ್ಯಕ್ಷ ಅಶೋಕ್ ಚಾವ್ಲಾ ರಾಜೀನಾಮೆ

ತಕ್ಷಣದಿಂದ ಜಾರಿಗೆ ಬರುವಂತೆ ಯೆಸ್‌ ಬ್ಯಾಂಕ್ ನ ಕಾರ್ಯನಿರ್ವಾಹಕಯೇತರ ಅಧ್ಯಕ್ಷ ಅಶೋಕ್‌ ಚಾವ್ಲಾ ಅವರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮುಂಬೈ: ತಕ್ಷಣದಿಂದ ಜಾರಿಗೆ ಬರುವಂತೆ ಯೆಸ್‌ ಬ್ಯಾಂಕ್ ನ ಕಾರ್ಯನಿರ್ವಾಹಕಯೇತರ ಅಧ್ಯಕ್ಷ ಅಶೋಕ್‌ ಚಾವ್ಲಾ ಅವರು ರಾಜೀನಾಮೆ ನೀಡಿದ್ದಾರೆ ಎಂದು ಬುಧವಾರ ಯೆಸ್ ಬ್ಯಾಕ್ ತಿಳಿಸಿದೆ. 
ಭಾರತೀಯ ರಿಸರ್ವ್ ಬ್ಯಾಂಕ್(ಆರ್ ​ಬಿಐ)ನ ಒಪ್ಪಿಗೆ ಪಡೆದು ಶೀಘ್ರದಲ್ಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡುವುದಾಗಿ ಯೆಸ್ ಬ್ಯಾಂಕ್ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ತಿಂಗಳು ಆರ್ ಬಿಐ ಯೆಸ್ ಬ್ಯಾಂಕ್ ನ ಸಿಇಒ ರಾಣಾ ಕಪೂರ್ ಅವರ ಸೇವೆ ವಿಸ್ತರಿಸಲು ನಿರಾಕರಿಸಿತ್ತು. ಅಲ್ಲದೆ 2019ರ ಫೆಬ್ರವರಿ 1ರೊಳಗೆ ಹೊಸ ಮುಖ್ಯಸ್ಥರನ್ನು ನೇಮಕ ಮಾಡುವಂತೆ ಆದೇಶಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com