2 ನೇ ತ್ರೈಮಾಸಿಕದಲ್ಲಿ ಜಿಡಿಪಿ 7.5-7.6 ರಷ್ಟಿರುವ ಸಾಧ್ಯತೆ!

ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.5-7.6 ಕ್ಕೆ ಇರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
2 ನೇ ತ್ರೈಮಾಸಿಕದಲ್ಲಿ ಜಿಡಿಪಿ 7.5-7.6 ರಷ್ಟಿರುವ ಸಾಧ್ಯತೆ!
2 ನೇ ತ್ರೈಮಾಸಿಕದಲ್ಲಿ ಜಿಡಿಪಿ 7.5-7.6 ರಷ್ಟಿರುವ ಸಾಧ್ಯತೆ!
ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.5-7.6 ಕ್ಕೆ ಇರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.  
ಕಳೆದ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಏರುಗತಿಯಲ್ಲಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ ಬೇಡಿಕೆ ಹೆಚ್ಚಿರುವ ಕಾರಣದಿಂದಾಗಿ ಜಿಡಿಪಿ ಬೆಳವಣಿಗೆ ನಿಧಾನಗತಿಗೆ ಕಾರಣವಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿಶ್ಲೇಷಣೆಯ ಪ್ರಕಾರ ಇನ್ನು ಕೆಲವೇ ದಿನಗಳಲ್ಲಿ ಪ್ರಕಟವಾಗಲಿರುವ 2 ನೇ ತ್ರೈಮಾಸಿಕ ಜಿಡಿಪಿ ಶೇ.7.5-7.6 ರಷ್ಟಾಗಲಿದೆ. ಇನ್ನು ಇದೇ ವೇಳೆ ಜಿವಿಎ ಗ್ರಾಸ್ ವ್ಯಾಲ್ಯೂ ಆಡೆಡ್ ಗ್ರೋತ್ 7.3-7.4 ರಷ್ಟಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.  ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ.8.2 ರಷ್ಟಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com