ತಗ್ಗಿದ ಆಹಾರ ಪದಾರ್ಥಗಳ ಬೆಲೆ: ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ಇಳಿಕೆ

ಆಹಾರ ಬೆಲೆ ಕಡಿಮೆಯಾಗಿದ್ದು, ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.
ತಗ್ಗಿದ ಆಹಾರ ಪದಾರ್ಥಗಳ ಬೆಲೆ: ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ಇಳಿಕೆ
ತಗ್ಗಿದ ಆಹಾರ ಪದಾರ್ಥಗಳ ಬೆಲೆ: ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ಇಳಿಕೆ
Updated on
ನವದೆಹಲಿ: ಆಹಾರ ಬೆಲೆ ಕಡಿಮೆಯಾಗಿದ್ದು, ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. 
ಕಳೆದ ವರ್ಷ ಜನವರಿ ತಿಂಗಳಲ್ಲಿ ಶೇ.5.07 ರಷ್ಟಿದ್ದ ಚಿಲ್ಲರೆ ಹಣದುಬ್ಬರ ಪ್ರಮಾಣ ಈ ವರ್ಷ ಜನವರಿ ತಿಂಗಳಲ್ಲಿ ಶೇ.2.05 ರಷ್ಟಾಗಿದೆ. ಇದಕ್ಕೂ ಮುನ್ನ ಡಿಸೆಂಬರ್ ತಿಂಗಳಲ್ಲಿ 2.11 ರಷ್ಟಿತ್ತು. 
ಕೇಂದ್ರದ ಅಂಕಿ-ಅಂಶಗಳ ಪ್ರಕಾರ ಗ್ರಾಹಕ ಆಹಾರ ಬೆಲೆ ಸೂಚ್ಯಂಕ 2019 ರ ಜನವರಿ ತಿಂಗಳಲ್ಲಿ (-) ಶೇ.2.17 ರಷ್ಟಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com