30 ಲಕ್ಷದವರೆಗಿನ ಗೃಹ ಸಾಲದ ಮೇಲಿನ ಬಡ್ಡಿದರ ಕಡಿತಗೊಳಿಸಿದ ಎಸ್ ಬಿಐ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವಿತ್ತೀಯ ನೀತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಸ್ಟೇಟ್ ಬ್ಯಾಂಕ್ ಆಫ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವಿತ್ತೀಯ ನೀತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 30 ಲಕ್ಷದವರೆಗೆ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಶೇಕಡಾ 0.05ರಷ್ಟು ಕಡಿತಗೊಳಿಸಿದೆ.

ಆರ್ ಬಿಐ ದರ ಕಡಿತಗೊಳಿಸಿದರೂ ಕೂಡ ಠೇವಣಿ ಮೇಲಿನ ಬಡ್ಡಿದರವನ್ನು ಎಸ್ ಬಿಐಗೆ ಕಡಿತಗೊಳಿಸುವುದು ಕಷ್ಟವಾಗುತ್ತದೆ. ಸಾಲ ನೀಡಿಕೆ ಕಡಿಮೆಯಾಗಿದ್ದು ಠೇವಣಿ ದರವಿಲ್ಲದೆ ಮತ್ತೆ ಹೆಚ್ಚುವರಿ ಕಡಿತ ಮಾಡುವುದು ಕಷ್ಟವಾಗಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ರಜನೀಶ್ ಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com