ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಅನಿಲ ದರಗಳು ಅಗ್ಗವಾಗಿರುವುದರಿಂದ ಬೆಲೆ ಕಡಿತ ಮಾಡಲಾಗಿದೆ ಎಂದು ತಿಳಿಸಿದೆ.