ಇದೇ ಮೊದಲ ಬಾರಿಗೆ 2000ಕೋಟಿ ರೂ.ಗಳಿಗೂ ಹೆಚ್ಚು ವಹಿವಾಟು ಮಾಡಿದ ಎಂಎಸ್‍ಐಎಲ್‍..!

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ವಹಿವಾಟು ನಡೆಸಿದ ಎಂಎಸ್ಐಎಲ್
ಇದೇ ಮೊದಲ ಬಾರಿಗೆ 2000ಕೋಟಿ ರೂ.ಗಳಿಗೂ ಹೆಚ್ಚು ವಹಿವಾಟು ಮಾಡಿದ ಎಂಎಸ್‍ಐಎಲ್‍..!
ಇದೇ ಮೊದಲ ಬಾರಿಗೆ 2000ಕೋಟಿ ರೂ.ಗಳಿಗೂ ಹೆಚ್ಚು ವಹಿವಾಟು ಮಾಡಿದ ಎಂಎಸ್‍ಐಎಲ್‍..!
ಬೆಂಗಳೂರು: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ವಹಿವಾಟು ನಡೆಸಿದ ಎಂಎಸ್ಐಎಲ್ 
ಎಂಎಸ್ಐಎಲ್ (ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆ) ಇದೇ ಮೊದಲ ಬಾರಿಗೆ 2000 ಕೋಟಿ ರೂಗಳಿಗಿಂತ ಹೆಚ್ಚು ವಹಿವಾಟು ನಡೆಸಿದೆ. 
ಎಂಎಸ್ ಐಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ದಾಖಲೆಯ ವಹಿವಾಟು ನಡೆಸಿರುವ ಬಗ್ಗೆ ಸಂಸ್ಥೆಯ ಅಧ್ಯಕ್ಷ ಡಿ.ಸಿ ಗೌರಿಶಂಕರ್ ಮಾಹಿತಿ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 2200 ಕೋಟಿ ರೂಪಾಯಿ ವಹಿವಾಟು ನಡೆಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. 
2018-19 ರಲ್ಲಿ ದಾಖಲೆಯ ವಹಿವಾಟು ನಡೆಸಿರುವ ಸಂಸ್ಥೆ ಗ್ರಾಮೀಣ ಪ್ರದೇಶದಲ್ಲಿ ಸುಮಾರು 2500 ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿದೆ ಎಂದು ಗೌರಿಶಂಕರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com