ಎಲ್ ಪಿಜಿ ದರ ಹೆಚ್ಚಳ: ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 6 ರು. ಏರಿಕೆ

ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ಅಡುಗೆ ಅನಿಲದ ದರವನ್ನು ಹೆಚ್ಚಳ ಮಾಡಲಾಗಿದೆ.

Published: 01st May 2019 12:00 PM  |   Last Updated: 01st May 2019 07:51 AM   |  A+A-


LPG prices increase; non-subsidised cylinder rise by Rs 6

ಸಾಂದರ್ಭಿಕ ಚಿತ್ರ

Posted By : LSB LSB
Source : UNI
ನವದೆಹಲಿ: ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ಅಡುಗೆ ಅನಿಲದ ದರವನ್ನು ಹೆಚ್ಚಳ ಮಾಡಲಾಗಿದೆ.

ಭಾರತೀಯ ತೈಲ ನಿಗಮದ ಪ್ರಕಾರ, ಸಬ್ಸಿಡಿ  ಹೊಂದಿದ ಅಡುಗೆ ಅನಿಲದ ಸಿಲಿಂಡರ್ ಗೆ ದೆಹಲಿಯಲ್ಲಿ 0.28 ರು. ಹಾಗೂ ಮುಂಬೈನಲ್ಲಿ 0.29ರಷ್ಟು ರು.ಗಳಷ್ಟು ಹೆಚ್ಚಳ ಮಾಡಲಾಗಿದೆ. 

ಇನ್ನು ಸಬ್ಸಿಡಿ ರಹಿತ ಸಿಲಿಂಡರ್ ಗೆ ದೆಹಲಿ ಹಾಗೂ ಮುಂಬೈ ಎರಡಕ್ಕೂ ಅನ್ವಯವಾಗುವಂತೆ 6 ರುಪಾಯಿ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರ ಮೇ 1ರಿಂದಲೇ ಜಾರಿಗೆ ಬರಲಿದೆ.
Stay up to date on all the latest ವಾಣಿಜ್ಯ news with The Kannadaprabha App. Download now
facebook twitter whatsapp