ಪೆಟ್ರೋಲ್ ಡೀಸೆಲ್ ದರ ತುಸು ಇಳಿಕೆ    

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ದಾಖಲೆಯ ಮಟ್ಟ ತಲುಪಿದ ಬಳಿಕ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕೊಂಚ ಇಳಿಕೆಯಾಗಿದೆ.
ಪೆಟ್ರೋಲ್ ಡೀಸೆಲ್ ದರ ತುಸು ಇಳಿಕೆ
ಪೆಟ್ರೋಲ್ ಡೀಸೆಲ್ ದರ ತುಸು ಇಳಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ದಾಖಲೆಯ ಮಟ್ಟ ತಲುಪಿದ ಬಳಿಕ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕೊಂಚ ಇಳಿಕೆಯಾಗಿದೆ.

ತೈಲ ಕಂಪೆನಿಗಳ ಮೂಲಗಳ ಪ್ರಕಾರ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದ್ದು, ವಾಹನ ಸವಾರರಿಗೆ ತುಸು ನಿರಾಳ ದೊರಕಿದಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com