2000 ರೂ. ನೋಟುಗಳು ಬಂದ್?: ಈ ಬಗ್ಗೆ ವಿತ್ತ ಸಚಿವರು ಹೇಳಿದ್ದಿಷ್ಟು!

2,000 ನೋಟುಗಳನ್ನು ಶೀಘ್ರವೇ ಬಂದ್ ಮಾಡಲಾಗುತ್ತದೆಯೇ ಎಂಬ ಅನುಮಾನಗಳಿಗೆ ಸ್ವತಃ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. 
2000 ರೂ. ನೋಟುಗಳು ಬಂದ್?: ಈ ಬಗ್ಗೆ ವಿತ್ತ ಸಚಿವರು ಹೇಳಿದ್ದಿಷ್ಟು!
2000 ರೂ. ನೋಟುಗಳು ಬಂದ್?: ಈ ಬಗ್ಗೆ ವಿತ್ತ ಸಚಿವರು ಹೇಳಿದ್ದಿಷ್ಟು!

ನವದೆಹಲಿ: 2,000 ನೋಟುಗಳನ್ನು ಶೀಘ್ರವೇ ಬಂದ್ ಮಾಡಲಾಗುತ್ತದೆಯೇ ಎಂಬ ಅನುಮಾನಗಳಿಗೆ ಸ್ವತಃ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. 

ಬ್ಯಾಂಕ್ ಎಟಿಎಂಗಳಲ್ಲಿ 2000 ಮುಖ ಬೆಲೆಯ ನೋಟುಗಳು ಕಡಿಮೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಪಿಂಕ್ ನೋಟ್ ಗಳು ಸಹ ಬ್ಯಾನ್ ಆಗಲಿದೆಯಾ ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿತ್ತು. 

ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿರ್ಮಲಾ ಸೀತಾರಾಮನ್, 2000 ರೂ ಮುಖಬೆಲೆಯ ನೋಟುಗಳನ್ನು ವಿತರಿಸುವುದನ್ನು ನಿಲ್ಲಿಸುವುದಕ್ಕೆ ಸೂಚನೆ ನೀಡಲಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಮುಖ್ಯಸ್ಥರ ಸಭೆಯಲ್ಲಿ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com