ಶೇ.72 ರಷ್ಟು ಭಾರತೀಯರ ಪೈಕಿ ಮೋದಿ ಸರ್ಕಾರದಲ್ಲಿ ಹಣದುಬ್ಬರ ಹೆಚ್ಚಿದೆ!

ಶೇ.72 ರಷ್ಟು ಭಾರತೀಯರ ಪೈಕಿ ಮೋದಿ ಸರ್ಕಾರದಲ್ಲಿ ಹಣದುಬ್ಬರ ಹೆಚ್ಚಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಶೇ.72 ರಷ್ಟು ಭಾರತೀಯರ ಪೈಕಿ ಮೋದಿ ಸರ್ಕಾರದಲ್ಲಿ ಹಣದುಬ್ಬರ ಹೆಚ್ಚು!
ಶೇ.72 ರಷ್ಟು ಭಾರತೀಯರ ಪೈಕಿ ಮೋದಿ ಸರ್ಕಾರದಲ್ಲಿ ಹಣದುಬ್ಬರ ಹೆಚ್ಚು!
Updated on: 

ಶೇ.72 ರಷ್ಟು ಭಾರತೀಯರ ಪೈಕಿ ಮೋದಿ ಸರ್ಕಾರ ಅವಧಿಯಲ್ಲಿ ಹಣದುಬ್ಬರ ಹೆಚ್ಚಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಬಜೆಟ್ ಗೂ ಮುನ್ನ ನಡೆದಿರುವ ಸಮೀಕ್ಷೆಯಲ್ಲಿ ಶೇ.40 ರಷ್ಟು ಮಂದಿ ಮೋದಿ ನೇತೃತ್ವದ ಸರ್ಕಾರದಲ್ಲಿ ಹಣದುಬ್ಬರ ದರ ಏರಿಕೆಯಾಗಿದೆ. ಹಣದುಬ್ಬರ ಏರಿಕೆ ತಮ್ಮ ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ.

ತರಕಾರಿಗಳ ಬೆಲೆ ಏರಿಕೆ ಪ್ರಮುಖವಾಗಿ ಈರುಳ್ಳಿ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಡಿಸೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ಶೇ7.35 ರಷ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com