ಪ್ರಸಕ್ತ ಸಾಲಿನಲ್ಲಿ ಜಿಡಿಪಿ ಶೂನ್ಯಕ್ಕೆ ಕುಸಿತ!

ಕೊರೊನ ಹಾವಳಿ, ಲಾಕ್‌ಡೌನ್‌ ಪರಿಣಾಮ ಪ್ರಸಕ್ತ ಹಣಕಾಸು ವರ್ಷ 2020-21ರಲ್ಲಿ ದೇಶದ ಜಿಡಿಪಿ ಯಾವುದೇ ಬೆಳವಣಿಗೆ ಕಾಣದೇ, ಶೂನ್ಯಕ್ಕೆ ಕುಸಿಯಲಿದೆ ಎಂದು ಅಮೆರಿಕಾ ಮೂಲದ ಹಣಕಾಸು ಮೌಲ್ಯಮಾಪನ ಸಂಸ್ಥೆ ದ ಮೂಡಿಸ್ ಹೇಳಿದೆ.
ಪ್ರಸಕ್ತ ಸಾಲಿನಲ್ಲಿ ಜಿಡಿಪಿ ಶೂನ್ಯಕ್ಕೆ ಕುಸಿತ!
ಪ್ರಸಕ್ತ ಸಾಲಿನಲ್ಲಿ ಜಿಡಿಪಿ ಶೂನ್ಯಕ್ಕೆ ಕುಸಿತ!
Updated on

ನವದೆಹಲಿ: ಕೊರೊನ ಹಾವಳಿ, ಲಾಕ್‌ಡೌನ್‌ ಪರಿಣಾಮ ಪ್ರಸಕ್ತ ಹಣಕಾಸು ವರ್ಷ 2020-21ರಲ್ಲಿ ದೇಶದ ಜಿಡಿಪಿ ಯಾವುದೇ ಬೆಳವಣಿಗೆ ಕಾಣದೇ, ಶೂನ್ಯಕ್ಕೆ ಕುಸಿಯಲಿದೆ ಎಂದು ಅಮೆರಿಕಾ ಮೂಲದ ಹಣಕಾಸು ಮೌಲ್ಯಮಾಪನ ಸಂಸ್ಥೆ ದ ಮೂಡಿಸ್ ಹೇಳಿದೆ.

ಜಾಗತಿಕ ರೇಟಿಂಗ್ ನೀಡುವ ಸಂಸ್ಥೆಯಾದ ಮೂಡಿಸ್ ಈ ವರ್ಷ ಭಾರತದ ಜಿಡಿಪಿ ಶೇಕಡ ಸೊನ್ನೆ ಎಂದು ಕಂಡರೂ, ಮುಂದಿನ ಹಣಕಾಸು ವರ್ಷ 2021-22 ರಲ್ಲಿ ಶೇಕಡ 6ಕ್ಕೆ ಜಿಗಿಯಲಿದೆ  ಎಂದು ಅಂದಾಜು ಮಾಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com