ತೈಲೋತ್ಪನ್ನಗಳ ದರದಲ್ಲಿ ಅಲ್ಪ ಇಳಿಕೆ

ತೈಲೋತ್ಪನ್ನಗಳ ದರದಲ್ಲಿ ಶನಿವಾರ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ತೈಲೋತ್ಪನ್ನಗಳ ದರದಲ್ಲಿ ಶನಿವಾರ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.

ಇಂದು ಪ್ರತೀ ಲೀಟರ್ ಪೆಟ್ರೋಲ್ ದರಲ್ಲಿ 0.13 ಪೈಸೆ ಇಳಿಕೆ ಕಂಡುಬಂದಿದ್ದು, ಡೀಸೆಲ್ ದರದಲ್ಲಿ 0.12 ಪೈಸೆ ಇಳಿಕೆ ಕಂಡುಬಂದಿದೆ. 

ಅದರಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 81.86 ರೂಗೆ ಏರಿಕೆಯಾಗಿದೆ. ಅಂತೆಯೇ ಡೀಸೆಲ್ ದರ 72.93ರೂ ಗೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 84.52ರೂಗೆ ಏರಿಕೆಯಾಗಿದ್ದು, ಅಂತೆಯೇ ಡೀಸೆಲ್ ದರ 77.22ರೂ ಗೆ  ಏರಿಕೆಯಾಗಿದೆ.

ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ  88.51ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 79.45ರೂ ಗೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com