ವಿಶ್ವದ 7ನೇ ಅತಿದೊಡ್ಡ ಶ್ರೀಮಂತ ಎಲೋನ್ ಮಸ್ಕ್

ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಿಇಒ ಎಲೋನ್ ಮಸ್ಕ್ ವಿಶ್ವದ 7ನೇ ಅತಿದೊಡ್ಡ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.
ಎಲೋನ್ ಮಸ್ಕ್
ಎಲೋನ್ ಮಸ್ಕ್

ವಾಷಿಂಗ್ಟನ್: ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಿಇಒ ಎಲೋನ್ ಮಸ್ಕ್ ವಿಶ್ವದ 7ನೇ ಅತಿದೊಡ್ಡ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಎಲೋನ್ ಮಸ್ಕ್ ಅವರ ನಿವ್ವಳ ಮೌಲ್ಯವು ಶುಕ್ರವಾರ 6.1 ಬಿಲಿಯನ್ ಡಾಲರ್ ಏರಿಕೆಯಾದ ನಂತರ, ಟೆಸ್ಲಾ ಸಂಸ್ಥಾಪಕರು ವಿಶ್ವದ 7ನೇ ಸಿರಿವಂತ  ವ್ಯಕ್ತಿ ಎನಿಸಿಕೊಂಡಿದ್ದಾರೆ.

ಇತ್ತಿಚಿನ ಮಾಹಿತಿಯ  ಪ್ರಕಾರ, ಮಸ್ಕ್ ಒಂದು ಕಾಲದ ನಂಬರ್ ಒನ್ ಶ್ರೀಮಂತ ವ್ಯಕ್ತಿ ವಾರೆನ್ ಬಫೆಟ್ರನ್ನೇ ಮೀರಿಸಿದ ಉದ್ಯಮಿಯಾಗಿದ್ದಾರೆ ಎಂದೂ ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com