ವಾಣಿಜ್ಯ

ನವೋದ್ಯಮಗಳ  ಬೆಂಬಲಕ್ಕೆ ಕೇಂದ್ರದಿಂದ ವಿಶೇಷ ರಿಯಾಯ್ತಿ

ನವೋದ್ಯಮಗಳ  ಬೆಂಬಲಕ್ಕೆ ಕೇಂದ್ರದಿಂದ ವಿಶೇಷ ರಿಯಾಯ್ತಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಭಾಗವಾಗಿ ಟೆಲಿಮೆಡಿಸಿನ್, ಡಿಜಿಟಲ್ ಆರೋಗ್ಯ ಮತ್ತು ಕೃತಕ ಬುದ್ದಿಮತ್ತೆ ವಲಯಗಳಲ್ಲಿನ 75 ನವೋದ್ಯಮಗಳನ್ನು ಬೆಂಬಲಿಸಲು ಕೇಂದ್ರ ಸರ್ಕಾರ ಸದ್ಯದಲ್ಲೇ ಹಲವು ವಿಶೇಷ ರಿಯಾಯ್ತಿ ಯೋಜನೆಗಳನ್ನು ಪ್ರಕಟಿಸಲಿದೆ.

ಜೈವಿಕ ತಂತ್ರಜ್ಞಾನ ಇಲಾಖೆಯಡಿ ಬರುವ ಸಾರ್ವಜನಿಕ ವಲಯದ ಜೈವಿಕ ತಂತ್ರಜ್ಞಾನ ಕೈಗಾರಿಕಾ ಸಂಶೋಧನಾ ನೆರವು ಮಂಡಳಿ-ಬಿರಾಕ್ ಈ ಯೋಜನೆಗಳನ್ನು ಆರಂಭಿಸಲಿದೆ. 

ನವದೆಹಲಿಯಲ್ಲಿ ಬಿರಾಕ್ ನ  ನಿರ್ದೇಶಕರ ಸಭೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿತೇಂದ್ರ ಸಿಂಗ್ ಈ ವಿಷಯ ತಿಳಿಸಿದ್ದಾರೆ. ಬಿರಾಕ್ ಸುಮಾರು 1 ಸಾವಿರದ   ಸಾವಿರದ 500  ಸಣ್ಣ ಹಾಗೂ ಮಧ್ಯಮ ಪ್ರಮಾಣದ ನವೋದ್ಯಮಗಳಿಗೆ 2ಸಾವಿರದ 128  ಕೋಟಿ ರೂಪಾಯಿಗೂ ಅಧಿಕ ನೆರವು  ನೀಡಿದೆ ಎಂದೂ ಸಚಿವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.