ಪೆಟ್ರೋಲ್ ದರದಲ್ಲಿ 25 ಪೈಸೆ, ಡೀಸೆಲ್ ದರದಲ್ಲಿ 35 ಪೈಸೆ ಏರಿಕೆ!

ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 35 ಪೈಸೆ ಏರಿಕೆಯಾಗಿದೆ.

Published: 23rd February 2021 08:37 AM  |   Last Updated: 23rd February 2021 08:37 AM   |  A+A-


Petrol Rate Cut's

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : ANI

ನವದೆಹಲಿ: ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 35 ಪೈಸೆ ಏರಿಕೆಯಾಗಿದೆ.

ಹೌದು..ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 25 ರಿಂದ 35 ಪೈಸೆಯಷ್ಟು ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 90.83 ರೂ ಗೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 81.32ರೂ ಗೆ ಏರಿಕೆಯಾಗಿದೆ.

ಇನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ  ಪ್ರತೀ ಲೀಟರ್ ಪೆಟ್ರೋಲ್ ದರ 93.95 ರೂಗೆ ಏರಿಕೆಯಾಗಿದೆ. ಪ್ರತೀ ಲೀಟರ್ ಪೆಟ್ರೋಲ್ ದರ 86.19 ರೂ ಗೆ ಏರಿಕೆಯಾಗಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 34 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಪೆಟ್ರೋಲ್ ದರ 97.32 ಏರಿಕೆಯಾಗಿದ್ದು, ಡೀಸೆಲ್ ದರ 37 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 88.42ರೂ ಗೆ ಏರಿಕೆಯಾಗಿದೆ.  

ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ 92.88 ರೂಗೆ ಮತ್ತು ಡೀಸೆಲ್ 86.29 ರೂಗೆ ಏರಿಕೆಯಾಗಿದ್ದು, ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ 91.1 ರೂಗೆ ಮತ್ತು ಡೀಸೆಲ್ 84.18 ರೂಗೆ ಏರಿಕೆಯಾಗಿದೆ. 
 

Stay up to date on all the latest ವಾಣಿಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp