ಬಿಡುವಿಲ್ಲದೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ, ಗ್ರಾಹಕರು ಕಂಗಾಲು

ತೈಲ ದರ ಏರಿಕೆಗೆ ಬಿಡುವಿಲ್ಲದಂತಾಗಿ, ಮಂಗಳವಾರ ಸಹ  ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿ ಗ್ರಾಹಕರು ದಾರಿ ಕಾಣದೆ ಪರಿತಪಿಸುವಂತಾಗಿದೆ.

Published: 26th January 2021 02:53 PM  |   Last Updated: 26th January 2021 02:53 PM   |  A+A-


Petrol Rate Cut's

ಪೆಟ್ರೋಲ್ ದರ

Posted By : Vishwanath S
Source : UNI

ನವದೆಹಲಿ: ತೈಲ ದರ ಏರಿಕೆಗೆ ಬಿಡುವಿಲ್ಲದಂತಾಗಿ, ಮಂಗಳವಾರ ಸಹ  ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿ ಗ್ರಾಹಕರು ದಾರಿ ಕಾಣದೆ ಪರಿತಪಿಸುವಂತಾಗಿದೆ.

ದೆಹಲಿಯಲ್ಲಿ ಪ್ರತಿ ಲೀಟರ್ ಗೆ 86ರ ಗಡಿಯನ್ನು ದಾಟಿದೆ  ಡೀಸೆಲ್ ದರವು ಕಳೆದ ಒಂದು ವರ್ಷದಲ್ಲಿ ಗರಿಷ್ಠ ಏರಿಕೆ ಕಂಡು ಲೀಟರ್ ಗೆ 76ಕ್ಕಿಂತಲೂ  ಹೆಚ್ಚಿದೆ. ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸಲಾಗುತ್ತಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಪ್ರತೀ ಲೀಟರ್ ಪೆಟ್ರೋಲ್ ದರ ರೂ. 88.95ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ರೂ.80.84ಕ್ಕೆ ತಲುಪಿದೆ. 


Stay up to date on all the latest ವಾಣಿಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp