ಇದನ್ನು ನಿರ್ಲಕ್ಷಿಸಬೇಡಿ: 2019-20ರ ಅವಧಿಯ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇಂದೇ ಕೊನೆ ದಿನ

ಹಣಕಾಸು ವರ್ಷದ ಕೊನೆಯ ದಿನವಾದ ಇಂದು, 2019-20ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್(ಐಟಿಆರ್)ಗೆ ಇಂದೇ ಕೊನೆಯ ದಿನ, ಕೊನೆಯ ಅವಕಾಶ.

Published: 31st March 2021 03:32 PM  |   Last Updated: 31st March 2021 03:36 PM   |  A+A-


representation purpose only

ಸಂಗ್ರಹ ಚಿತ್ರ

Posted By : Vishwanath S
Source : UNI

ನವದೆಹಲಿ: ಹಣಕಾಸು ವರ್ಷದ ಕೊನೆಯ ದಿನವಾದ ಇಂದು, 2019-20ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್(ಐಟಿಆರ್)ಗೆ ಇಂದೇ ಕೊನೆಯ ದಿನ, ಕೊನೆಯ ಅವಕಾಶ.

ಆದಾಯ ತೆರಿಗೆ ರಿಟರ್ನ್ (ಐಟಿಆರ್) ಅನ್ನು ಸಲ್ಲಿಸದಿದ್ದರೆ, ಇದು ನಿಮಗೆ ಕೊನೆಯ ಅವಕಾಶ. 2020-2021ರ ಮಾರ್ಚ್ 31ಕ್ಕೆ ಐಟಿಆರ್ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಐಟಿ ಇಲಾಖೆ ತಿಳಿಸಿದೆ.

ತೆರಿಗೆದಾರರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಗಳನ್ನು ಐಟಿ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಸಲ್ಲಿಸಬಹುದು. ಎಂದು ಇಲಾಖೆ ಹೇಳಿದೆ. ಕೊನೆ ಘಳಿಗೆ ನುಕುನುಗ್ಗಲಿನ ಕಾರಣ ಇಲಾಖೆ ವೈಬ್ ಸೈಟ್ ಕೆಲ ಸ್ಥಗಿತವಾಗಿದೆ.

Stay up to date on all the latest ವಾಣಿಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp