ಸುಹೈಲ್ ಸಮೀರ್
ವಾಣಿಜ್ಯ
ಭಾರತ್‌ಪೇ ಸಿಇಒ ಹುದ್ದೆಯಿಂದ ಸುಹೇಲ್ ಸಮೀರ್ ನಿರ್ಗಮನ
ಮಾಜಿ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರೊಂದಿಗೆ ಮನಸ್ತಾಪ ಹೊಂದಿದ್ದ ಭಾರತ್‌ಪೇ ಸಿಇಒ ಸುಹೇಲ್ ಸಮೀರ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ನವದೆಹಲಿ: ಮಾಜಿ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರೊಂದಿಗೆ ಮನಸ್ತಾಪ ಹೊಂದಿದ್ದ ಭಾರತ್‌ಪೇ ಸಿಇಒ ಸುಹೇಲ್ ಸಮೀರ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಸುಹೈಲ್ ಸಮೀರ್ ಅವರು BharatPe ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ಕಾರ್ಯತಂತ್ರದ ಸಲಹೆಗಾರರಾಗಿ ಜನವರಿ 7, 2023 ರಿಂದ ಜಾರಿಗೆ ಬರುವಂತೆ ಕರ್ತವ್ಯ ನಿರ್ವಹಿಸಲಿದ್ದಾರೆ.
ಕಂಪನಿಯ ಮಧ್ಯಂತರ ಸಿಇಒ ಆಗಿ ನೇಮಕಗೊಂಡಿರುವ ಪ್ರಸ್ತುತ CFO, ನಳಿನ್ ನೇಗಿಯವರ ಹಾದಿಯನ್ನು ಇದು ಸುಗಮಗೊಳಿಸುತ್ತದೆ ಎಂದು ಕಂಪೆನಿ ಹೇಳಿಕೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ