GST ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ: ತೆರಿಗೆ ಸಲ್ಲಿಕೆ ವೇಳೆ ಲಕ್ಷಾಂತರ ಜನರಿಗೆ ತೊಂದರೆ!

ಭಾರತದಾದ್ಯಂತ ತೆರಿಗೆದಾರರು GST ಪೋರ್ಟಲ್‌ನಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಭಾರತದಾದ್ಯಂತ ತೆರಿಗೆದಾರರು GST ಪೋರ್ಟಲ್‌ನಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ವಿಶೇಷವಾಗಿ GSTR-1 ಫಾರ್ಮ್ ಅನ್ನು ಸಲ್ಲಿಸುತ್ತಿರುವವರು ಸಾರಾಂಶ ರಚನೆ ವೈಫಲ್ಯಗಳು ಮತ್ತು ಡೇಟಾ ಅಪ್‌ಲೋಡ್ ಸಮಸ್ಯೆಗಳಂತಹ ಹಲವು ದೋಷಗಳನ್ನು ಎದುರಿಸುತ್ತಿದ್ದಾರೆ. ಪೋರ್ಟಲ್‌ನ ಕಾರ್ಯಾಚರಣೆಯ ಜವಾಬ್ದಾರಿ ಹೊತ್ತಿರುವ ಇನ್ಫೋಸಿಸ್ ನ GSTN ಸಮಸ್ಯೆಯನ್ನು ಒಪ್ಪಿಕೊಂಡಿದೆ. ನಿರ್ದಿಷ್ಟ ಸಮಯದಲ್ಲಿ ಸಮಸ್ಯೆ ಪರಿಹರಿಸುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಆದರೆ ಸಮಸ್ಯೆ ಪರಿಹರಿಸುವಲ್ಲಿ ತಮ್ಮ ತಂಡವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದೆ.

ಸಂಗ್ರಹ ಚಿತ್ರ
GDP ಬೆಳವಣಿಗೆ: 2025 ರಲ್ಲಿ ಭಾರಿ ಕುಸಿತ; ನಾಲ್ಕು ವರ್ಷ ಹಿಂದಕ್ಕೆ; ಕನಿಷ್ಠ ಶೇ. 6.4ಕ್ಕೆ ಇಳಿಯುವ ಸಾಧ್ಯತೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com