Commercial LPG prices-ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ: ನೂತನ ದರ ಹೀಗಿದೆ...

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 49 ರೂಪಾಯಿ ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ಗ್ಯಾಸ್ ಸಿಲಿಂಡರ್ ಚಿಲ್ಲರೆ ಬೆಲೆ 1,740.50 ರೂಪಾಯಿಗೆ ತಲುಪಿದೆ.
Gas Cylinder
ಗ್ಯಾಸ್ ಸಿಲಿಂಡರ್
Updated on

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿದ್ದು, ಪರಿಷ್ಕೃತ ದರಗಳು ಇಂದು ಫೆಬ್ರವರಿ 1 ರಿಂದಲೇ ಜಾರಿಗೆ ಬರಲಿವೆ.

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 49 ರೂಪಾಯಿ ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ಗ್ಯಾಸ್ ಸಿಲಿಂಡರ್ ಚಿಲ್ಲರೆ ಬೆಲೆ 1,740.50 ರೂಪಾಯಿಗೆ ತಲುಪಿದೆ. ಈ ಹೆಚ್ಚಳವು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ದೈನಂದಿನ ಕಾರ್ಯಾಚರಣೆಗಳಿಗೆ ಎಲ್‌ಪಿಜಿಯನ್ನು ಅವಲಂಬಿಸಿರುವ ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ.

14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com