ವಿದೇಶಿ ವಿನಿಮಯ ಮೀಸಲು 3.5 ಬಿಲಿಯನ್ ಡಾಲರ್ ನಿಂದ 599.53 ಬಿಲಿಯನ್ ಡಾಲರ್ ಗೆ ಏರಿಕೆ!ಸತತ ಎರಡನೇ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ಏರಿಕೆ ಕಂಡಿದ್ದು, 3.55 ಬಿಲಿಯನ್ ಇದ್ದ ಫಾರೆಕ್ಸ್ ಮೀಸಲು ಈಗ 599.53 ಬಿಲಿಯನ್ ಡಾಲರ್ ಗೆ ಜಿಗಿದಿದೆ.
2,000 ರೂ. ಮುಖಬೆಲೆಯ ನೋಟುಗಳ ವಿನಿಮಯ ಪ್ರಕ್ರಿಯೆ ಮೇ 23ರಂದು ಆರಂಭ; ಹೇಗೆ ಇಲ್ಲಿದೆ ವಿವರ...ಭಾರತೀಯ ರಿಸರ್ವ್ ಬ್ಯಾಂಕ್ ನಿನ್ನೆ ಶುಕ್ರವಾರ 2,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಘೋಷಿಸಿದೆ. ಈಗಾಗಲೇ ಚಲಾವಣೆಯಲ್ಲಿರುವ ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಬಹುದು ಎಂದು ಕೂಡ ತಿಳಿಸಿದೆ.
ಅಂತಾರಾಷ್ಟ್ರೀಯ ಕಾರ್ಡ್ ಪಾವತಿಗಳ ಮೇಲೆ ತೆರಿಗೆ ಇರುವುದಿಲ್ಲ: ಸರ್ಕಾರಡೆಬಿಟ್ ಅಥವಾ ಕ್ರೆಡಿಟ್ ಮೂಲಕ ಮಾಡಲಾಗುವ 7 ಲಕ್ಷದ ವರೆಗಿನ ಅಂತಾರಾಷ್ಟ್ರೀಯ ಪಾವತಿಗಳಿಗೆ ಟಿಸಿಎಸ್ ವಿಧಿಸುವುದಿಲ್ಲ ಎಂದು ಸರ್ಕಾರ ಹೇಳಿದೆ.
ಹಿಂದುಜಾ ಗ್ರೂಪ್ ಅಧ್ಯಕ್ಷ ಎಸ್ ಪಿ ಹಿಂದುಜಾ ನಿಧನನಾಲ್ವರು ಹಿಂದೂಜಾ ಸಹೋದರರಲ್ಲಿ ಹಿರಿಯ ಸಹೋದರ ಹಾಗೂ ಹಿಂದೂಜಾ ಗ್ರೂಪ್ ಅಧ್ಯಕ್ಷ ಶ್ರೀಚಂದ್ ಪರಮಾನಂದ ಹಿಂದುಜಾ ಅವರು ಬುಧವಾರ ಲಂಡನ್ನಲ್ಲಿ ನಿಧನರಾಗಿದ್ದಾರೆ.
ವೊಡಾಫೋನ್: ಒಟ್ಟಾರೆ 11,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ನೂತನ ಸಿಇಒ ಘೋಷಣೆಟೆಲಿಕಾಂ ದೈತ್ಯ ವೊಡಾಫೋನ್ ತನ್ನ ಕೆಟ್ಟ ಸಮಯವನ್ನು ಎದುರಿಸುತ್ತಿದೆ. ಹಾಗಾಗಿ ಮುಂದಿನ 3 ವರ್ಷಗಳಲ್ಲಿ ಜಾಗತಿಕವಾಗಿ 11,000 ಉದ್ಯೋಗಗಳನ್ನು ಕಡಿತಗೊಳಿಸಲು ಯೋಜಿಸುತ್ತಿದೆ.
ಲಿಂಡಾ ಯಕ್ಕರಿನೋ ಟ್ವಿಟರ್ ನ ನೂತನ ಸಿಇಒNBC ಯುನಿವರ್ಸಲ್ ನ ಜಾಗತಿಕ ಜಾಹೀರಾತು ಮತ್ತು ಪಾಲುದಾರಿಕೆಗಳ ಅಧ್ಯಕ್ಷರಾಗಿರುವ ಲಿಂಡಾ ಯಕ್ಕರಿನೋ ಟ್ವಿಟರ್ ನ ನೂತನ ಸಿಇಒ ಆಗಿ ನೇಮಕಗೊಂಡಿದ್ದಾರೆ.
ಟ್ವಿಟರ್ ಸಿಇಒ ಸ್ಥಾನಕ್ಕೆ ಎಲೋನ್ ಮಸ್ಕ್ ರಾಜೀನಾಮೆ: ಶೀಘ್ರದಲ್ಲೇ ಹೊಸಬರ ನೇಮಕಟ್ವಿಟರ್ ಸಿಇಒ ಹುದ್ದೆಯಿಂದ ಎಲೋನ್ ಮಸ್ಕ್ ಶೀಘ್ರದಲ್ಲಿಯೇ ನಿರ್ಗಮಿಸಲಿದ್ದಾರೆ. ಕೆಲವು ವಾರಗಳ ನಂತರ ಟ್ವಿಟರ್ ಸಿಇಒ ಹುದ್ದೆ ತೊರೆಯಲು ಅವರು ತೀರ್ಮಾನಿಸಿದ್ದಾರೆ.
ಚಿಕನ್ ಬರ್ಗರ್ ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ, ನೆಟ್ಟಿಗರ ಕಿಡಿ!ನ್ಯಾಷನಲ್ ಕ್ರಶ್ ರಸ್ಮಿಕಾ ಮಂದಣ್ಣ ಇದೀಗ ಚಿಕನ್ ಬರ್ಗರ್ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮೊಬೈಲ್ ಪಾವತಿ, ಆರ್ಥಿಕ ಸೇವೆಗಳಲ್ಲಿ ಗೂಗಲ್ ಪೇ, ಫೋನ್ ಪೇಯನ್ನು ಹಿಂದಿಕ್ಕಿದ ಪೇಟಿಎಂಭಾರತದ ಫಿನ್ ಟೆಕ್ ದೈತ್ಯ ಪೇಟಿಎಂ ಸಂಸ್ಥೆ ತನ್ನ ಪ್ರತಿಸ್ಪರ್ಧಿಗಳಾದ ಗೂಗಲ್ ಪೇ, ಫೋನ್ ಪೇ ಸಂಸ್ಥೆಗಳನ್ನು ಹಿಂದಿಕ್ಕಿದೆ.
130 ಮಿಲಿಯನ್ ಡಾಲರ್ ಸಾಲ ಪೂರ್ವಪಾವತಿಗೆ ಅದಾನಿ ಸಮೂಹ ಮುಂದುಯುಎಸ್ ಶಾರ್ಟ್ ಸೆಲ್ಲರ್ ನಿಂದ ಆರೋಪಕ್ಕೆ ಗುರಿಯಾಗಿ, ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಮೂಡಿಸಲು ಎದುರು ನೋಡುತ್ತಿರುವ ಗೌತಮ್ ಅದಾನಿ ಸಮೂಹವು 130 ಮಿಲಿಯನ್ ಡಾಲರ್ ಸಾಲ ಪೂರ್ವ ಪಾವತಿ ಮಾಡುವುದಾಗಿ ಮಂಗಳವಾರ ಹೇಳಿದೆ.
ಹೊಸ ಸೈಬರ್ ವಂಚನೆ ಬಗ್ಗೆ ಎಚ್ಚರಿಕೆ: ವಾಟ್ಸಾಪ್ ಬಳಕೆದಾರರಿಗೆ ಅಂತರರಾಷ್ಟ್ರೀಯ ಸ್ಪ್ಯಾಮ್ ಕರೆ!ಹಲವು ವಾಟ್ಸಾಪ್ ಬಳಕೆದಾರರು ಅಪರಿಚಿತ ಅಂತರಾಷ್ಟ್ರೀಯ ನಂಬರ್ ನಿಂದ ಆಡಿಯೋ ಮತ್ತು ವೀಡಿಯೊ ಕರೆಗಳನ್ನು ಸ್ವೀಕರಿಸುತ್ತಿರುವುದಾಗಿ ವರದಿ ಮಾಡಿದ್ದಾರೆ. ಸ್ಕಾಮರ್ ಗಳು ಹೇಗೆ ತಮ್ಮ ಫೋನ್ ನಂಬರ್ ಪಡೆದುಕೊಂಡಿದ್ದಾರೆ ಎಂಬುದರ ಕುರಿತ ಬಳಕೆದಾರರಿಗೆ ಅರ್ಥವಾಗುತ್ತಿಲ್ಲ.
ಹಣದುಬ್ಬರವನ್ನು ನಿಯಂತ್ರಿಸಲು ಭಾರತ ಸರ್ಕಾರ ಶ್ರಮಿಸುತ್ತಿದೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಭಾರತದ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಹಿಷ್ಣು ಬ್ಯಾಂಡ್ ಶೇಕಡಾ 2ರಿಂದ ಶೇಕಡಾ 6ಕ್ಕಿಂತ ಹೆಚ್ಚಿದೆ, ಆದಾಗ್ಯೂ, ಇದನ್ನು ನಿಯಂತ್ರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.
ಹಣಕಾಸು ಬಿಕ್ಕಟ್ಟು: ಮೇ. 12 ರವರೆಗೆ ಗೋ ಫಸ್ಟ್ ವಿಮಾನ ಸೇವೆ ಸ್ಥಗಿತ!ಹಣಕಾಸು ಬಿಕ್ಕಟ್ಟಿನ ಕಾರಣ 'ಗೋ ಫಸ್ಟ್' ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ಹೇಳಿದೆ.
ಐಟಿ ದಿಗ್ಗಜ ಕಂಪನಿ ಕಾಗ್ನಿಜೆಂಟ್ ನಲ್ಲಿ 3,500 ಉದ್ಯೋಗಿಗಳ ವಜಾ!ಆರ್ಥಿಕ ಹಿಂಜರಿತವು ಅಮೆರಿಕ ಸೇರಿದಂತೆ ಐರೋಪ್ಯ ರಾಷ್ಟ್ರಗಳಲ್ಲಿ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳ ಗಳಿಕೆಯ ಮೇಲೆ ಪರಿಣಾಮ ಬೀರಿದೆ. ಈ ಕಾರಣದಿಂದಾಗಿ, ಕಂಪನಿಗಳ ಗಳಿಕೆಯು ತೀವ್ರವಾಗಿ ಕುಸಿಯುತ್ತಿದೆ.
‘ಬೆಂಗಳೂರಿನಿಂದ ಇಸ್ರೇಲ್ ರಾಜಧಾನಿ ಟೆಲ್ ಅವಿವ್ಗೆ ಶೀಘ್ರದಲ್ಲೇ ನೇರ ವಿಮಾನ’ಬೆಂಗಳೂರಿನಿಂದ ಇಸ್ರೇಲ್ ರಾಜಧಾನಿ ಟೆಲ್ ಅವಿವ್ಗೆ ಶೀಘ್ರದಲ್ಲೇ ನೇರ ವಿಮಾನ ಸಂಚಾರ ಆರಂಭವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!