ಟೆಕ್ ದೈತ್ಯ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜಿನಾಮೆ, ಟೆಕ್ ಮಹೀಂದ್ರಾಗೆ ಸೇರ್ಪಡೆದೇಶದ ಟೆಕ್ ದೈತ್ಯ ಸಂಸ್ಥೆ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಷಿ ರಾಜಿನಾಮೆ ನೀಡಿದ್ದು, ಮತ್ತೊಂದು ಟೆಕ್ ಸಂಸ್ಛೆ ಟೆಕ್ ಮಹೀಂದ್ರಾಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕ್ರಿಪ್ಟೋ ಕರೆನ್ಸಿ ಮೇಲೆ ಅಕ್ರಮ ಹಣ ವರ್ಗಾವಣೆಗಳ ನಿಬಂಧನೆ ವಿಧಿಸಿದ ಕೇಂದ್ರ ಸರ್ಕಾರಕ್ರಿಪ್ಟೋ ಕರೆನ್ಸಿ ಅಥವ ವರ್ಚ್ಯುಯಲ್ ಆಸ್ತಿಗಳ ಮೇಲೆ ಭಾರತ ಸರ್ಕಾರ ಅಕ್ರಮ ಹಣವರ್ಗಾವಣೆಗಳ ನಿಬಂಧನೆಗಳನ್ನು ವಿಧಿಸಿದೆ.
ಹೆಚ್ಚು ಬಂಡವಾಳ ಹೂಡಿಕೆ ಮಾಡುವಂತೆ ಭಾರತೀಯ ಕಂಪನಿಗಳಿಗೆ ಪ್ರಧಾನಿ ಮೋದಿ ಒತ್ತಾಯ2023-24ರ ಬಜೆಟ್ನಲ್ಲಿ ನೀಡಿರುವ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಮತ್ತು ಬಂಡವಾಳ ಹೂಡಿಕೆಯನ್ನು ಹೆಚ್ಚಿಸುವಂತೆ ಭಾರತೀಯ ಕಂಪನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಒತ್ತಾಯಿಸಿದ್ದಾರೆ.
ಯುಪಿಐ ದೈನಂದಿನ ವಹಿವಾಟು 36 ಕೋಟಿ ರೂ. ದಾಟಿದೆ: ಆರ್ಬಿಐ ಗವರ್ನರ್ದೇಶದಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್(ಯುಪಿಐ) ಪಾವತಿಗಳು ಕಳೆದ ಒಂದು ವರ್ಷದಿಂದ ತೀವ್ರವಾಗಿ ಹೆಚ್ಚುತ್ತಿದ್ದು, ಮಾರ್ಚ್ನಲ್ಲಿ ಯುಪಿಐ ದೈನಂದಿನ ವಹಿವಾಟು 36 ಕೋಟಿ ರೂಪಾಯಿ ದಾಟಿದೆ ಎಂದು ಭಾರತೀಯ ರಿಸರ್ವ್...
ಜಾಹಿರಾತುಗಳ ಮೂಲಕ ಸೆಲೆಬ್ರಿಟಿಗಳು ಜನರ ದಿಕ್ಕುತಪ್ಪಿಸಿದರೆ ಜೋಕೆ: ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು ಸೌಂದರ್ಯ ವರ್ಧಕಗಳ ಜಾಹೀರಾತು ನೀಡುವುದು ಸಾಮಾನ್ಯ. ಹಣ ಪಡೆದು ಸೌಂದರ್ಯ ವರ್ಧಕಗಳು ಮತ್ತು ಬ್ಯೂಟಿ ಪ್ರಾಡಕ್ಟ್ ಗಳನ್ನು ಪ್ರಚಾರ ಮಾಡುವ ಸ್ಟಾರ್ ಗಳು ಇನ್ನು ಮುಂದೆ ಹಾಗೆ ಮಾಡುವಂತಿಲ್ಲ. ಕೇಂದ್ರ ಸರ್ಕಾರ ಇಂತಹ ಹಣ ಪಡೆದು ಪ್ರಚಾರ ಮಾಡುವ ಜಾಹೀರಾತುಗಳಿಗೆ ಕಟ್ಟುನಿಟ್ಟಿನ ನಿಯಮ ಹೊರಡಿಸಿದೆ.
ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪಲು ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ!ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪುವ ಸಲುವಾಗಿ ಮತ್ತೆ ಟೆಕ್ ದೈತ್ಯ ಮೆಟಾ ಸಂಸ್ಥೆ ತನ್ನ ಸಾವಿರಾರು ಸಿಬ್ಬಂದಿಗಳನ್ನು ವಜಾ ಮಾಡಲು ಮುಂದಾಗಿದೆ.
ಯುರೋಪಿಯನ್ ಯೂನಿಯನ್ ಜೊತೆಗಿನ ಮುಕ್ತ ವ್ಯಾಪಾರ ಒಪ್ಪಂದ 'ಗೇಮ್ ಚೇಂಜರ್' ಆಗಲಿದೆ: ಜೈಶಂಕರ್ಭಾರತ-ಯುರೋಪಿಯನ್ ಯೂನಿಯನ್(ಇಯು) ಮುಕ್ತ ವ್ಯಾಪಾರ ಒಪ್ಪಂದ(ಎಫ್ಟಿಎ) ಒಂದು ಗೇಮ್ ಚೇಂಜರ್ ಆಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ನಟ ಅರ್ಷದ್ ವಾರ್ಸಿ ಹಾಗೂ ಪತ್ನಿಯ ಮೇಲೆ ಸೆಬಿ ಮಾರುಕಟ್ಟೆ ನಿಷೇಧ!ಸೆಕ್ಯುರಿಟಿ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ(ಸೆಬಿ) ಬಾಲಿವುಡ್ನ ಖ್ಯಾತ ನಟ ಅರ್ಷದ್ ವಾರ್ಸಿ ಮತ್ತು ಅವರ ಪತ್ನಿ ಮಾರಿಯಾ ಗೊರೆಟ್ಟಿ ಸೇರಿದಂತೆ 45 ಘಟಕಗಳ ಮೇಲೆ ಪ್ರಮುಖ ಕ್ರಮ ಕೈಗೊಂಡಿದೆ.
ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ 350 ರೂ. ಏರಿಕೆ: ಹೊಸ ದರ ಇಂದಿನಿಂದ ಜಾರಿಆರ್ಥಿಕ ವರ್ಷದ ಕೊನೆ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಮಾರ್ಚ್ 1 ರಂದು ಅಡುಗೆ ಅನಿಲ ಮತ್ತು ವಾಣಿಜ್ಯ LPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ.
GDP: 3ನೇ ತ್ರೈಮಾಸಿಕ ನಿಧಾನಗತಿಯಲ್ಲಿ ಜಿಡಿಪಿ; ಡಿಸೆಂಬರ್ ಕ್ವಾರ್ಟರ್ನಲ್ಲಿ ಶೇ. 4.4 ದರಕ್ಕೆ ಆರ್ಥಿಕತೆ ಸೀಮಿತಅಕ್ಟೋಬರ್ನಿಂದ ಡಿಸೆಂಬರ್ವರೆಗಿನ 3ನೇ ತ್ರೈಮಾಸಿಕ ಅವಧಿಯ ಜಿಡಿಪಿ ಡಾಟಾ (GDP Data) ಬಿಡುಗಡೆ ಆಗಿದ್ದು, ಶೇ. 4.4ರ ದರಕ್ಕೆ ಆರ್ಥಿಕತೆ ಸೀಮಿತವಾಗಿದೆ ಎನ್ನಲಾಗಿದೆ.
ಭಾರತದ ಆರ್ಥಿಕ ಬೆಳವಣಿಗೆ ತುಂಬಾ ದುರ್ಬಲವಾಗಿದೆ: ಆರ್ ಬಿಐ ಎಂಪಿಸಿ ಸದಸ್ಯಭಾರತದ ಆರ್ಥಿಕ ಬೆಳವಣಿಗೆಯು 'ಬಹಳ ದುರ್ಬಲವಾಗಿದೆ' ಎಂದು ತೋರುತ್ತಿದೆ. ಹೀಗಾಗಿ ಆರ್ಥಿಕ ಬೆಳವಣಿಗೆ ದರ ನಿರೀಕ್ಷೆಗಿಂತ ಕಡಿಮೆಯಾಗಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಹಣಕಾಸು ನೀತಿ ಸಮಿತಿ...
ಹಿಂಡನ್ ಬರ್ಗ್ ವರದಿ: ಅದಾನಿ ಷೇರುಗಳಲ್ಲಿ ಎಲ್ಐಸಿಯ ಹೂಡಿಕೆ ಮೌಲ್ಯ ಜನವರಿಯಿಂದ 50,000 ಕೋಟಿ ರೂ. ಕುಸಿತ2023ನೇ ಇಸವಿಯ ಆರಂಭದಿಂದ ಇಲ್ಲಿಯವರೆಗೆ ಅದಾನಿ ಸಮೂಹದ ಷೇರುಗಳಲ್ಲಿನ ಹೂಡಿಕೆಯ ಮೇಲೆ ಸರ್ಕಾರಿ ಸ್ವಾಮ್ಯದ ವಿಮಾ ಸಂಸ್ಥೆ, ಭಾರತೀಯ ಜೀವ ವಿಮಾ ನಿಗಮ (LIC) ಸುಮಾರು 50,000 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸಿದೆ.
ಹಗರಣ ಪೀಡಿತ ಅದಾನಿ ಗ್ರೂಪ್ ನಿಂದ ದಿವಾಳಿಯಾದ ಶ್ರೀಲಂಕಾದಲ್ಲಿ 442 ಮಿಲಿಯನ್ ಡಾಲರ್ ಹೂಡಿಕೆಭಾರತದ ಹಗರಣ ಪೀಡಿತ ಅದಾನಿ ಗ್ರೂಪ್ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಪವನ ವಿದ್ಯುತ್ ಯೋಜನೆಗಾಗಿ 442 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಗುರುವಾರ ತನ್ನ ಮೊದಲ ಪ್ರಮುಖ ವಿದೇಶಿ ಹೂಡಿಕೆಯನ್ನು...
ಹಣದುಬ್ಬರ ಭೀತಿ: ಸತತ 4ನೇ ದಿನವೂ ಷೇರು ಮಾರುಕಟ್ಟೆ ಕುಸಿತ; ಸೆನ್ಸೆಕ್ಸ್ 927 ಅಂಕ ಕುಸಿತಜಾಗತಿಕ ಹಣದುಬ್ಬರ ಭೀತಿಯ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಸತತ ನಾಲ್ಕನೇ ದಿನವೂ ಕುಸಿತ ಕಂಡಿದ್ದು, ಸೆನ್ಸೆಕ್ಸ್ 927 ಅಂಕ ಕುಸಿತಗೊಂಡಿದೆ.
1,500 ಕೋಟಿ ರೂ. ಸಾಲ ಪಾವತಿಸಿದ ಅದಾನಿ ಪೋರ್ಟ್ಸ್; ಇನ್ನೂ ಸಾವಿರ ಕೋಟಿ ರೂ. ಬಾಕಿಹಿಂಡನ್ ಬರ್ಗ್ ವರದಿ ಹೊರಬಿದ್ದ ನಂತರ ವಹಿವಾಟಿನಲ್ಲಿ ತೀವ್ರ ಕುಸಿತ ಕಂಡ ಬಿಲಿಯನೇರ್ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯು ಮತ್ತೆ ಪುಟಿದೇಳಲು ಹಲವು ತಂತ್ರಗಳನ್ನು ಅನುಸರಿಸುತ್ತಿದ್ದು, ಅದಾನಿ ಒಡೆತನದ ಅದಾನಿ ಪೋರ್ಟ್ಸ್ ಮತ್ತು ಎಸ್ ಇಝಡ್ ಈಗಾಗಲ್ 1,500 ಕೋಟಿ ರೂಪಾಯಿ ಸಾಲವನ್ನು ಪಾವತಿಸಿದೆ, ಇನ್ನೂ 1,000 ಕೋಟಿ ರೂಪಾಯಿಗಳನ್ನು ಮರುಪಾವತಿಸುವುದಾಗಿ ಭರವಸೆ ನೀಡಿದೆ.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!