ಹಿಂಡನ್ಬರ್ಗ್ ವರದಿ ಎಫೆಕ್ಟ್: ಮೂರೇ ದಿನದಲ್ಲಿ ಅದಾನಿಗೆ 5.56 ಲಕ್ಷ ಕೋಟಿ ರೂ. ನಷ್ಟಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರು ಮೌಲ್ಯ ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಕಳೆದ ಮೂರು ದಿನಗಳಲ್ಲಿ...
ಮಾರುಕಟ್ಟೆ ಬಂಡವಾಳೀಕರಣ: ಟಾಪ್-10 ಪೈಕಿ 7 ಸಂಸ್ಥೆಗಳ 2.16 ಲಕ್ಷ ಕೋಟಿ ರೂ. ನಷ್ಟ, ಆರ್ಐಎಲ್, ಎಸ್ಬಿಐಗೆ ಭಾರಿ ಹೊಡೆತ!ಮಾರುಕಟ್ಟೆ ಬಂಡವಾಳೀಕರಣ ಪ್ರಕ್ರಿಯೆಯಲ್ಲಿ ದೇಶದ ಟಾಪ್ 10 ಪ್ರಮುಖ ಸಂಸ್ಥೆಗಳ ಪೈಕಿ 7 ಸಂಸ್ಥೆಗಳ ಸುಮಾರು 2.16 ಲಕ್ಷ ಕೋಟಿ ರೂ. ನಷ್ಟವಾಗಿದ್ದು, ಈ ಪೈಕಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಎಸ್ ಬಿಐ ಗೆ ಭಾರಿ ಹೊಡೆತ ಬಿದ್ದಿದೆ ಎಂದು ಅಂದಾಜಿಸಲಾಗಿದೆ.
ಶಾರ್ಟ್ ಸೆಲ್ಲರ್ ವಿವಾದದ ನಡುವೆ ಎಫ್ ಪಿಒ ಮುಂದುವರೆಸಲು ಅದಾನಿ ನಿರ್ಧಾರಬಿಲಿಯನೇರ್ ಗೌತಮ್ ಅದಾನಿ ಸಮೂಹ ರೂ.20,000 ಕೋಟಿ ರೂಗಳ ಫಾಲೋ ಆನ್ ಷೇರುಗಳ ಮಾರಾಟದ ಬೆಲೆ ಹಾಗೂ ದಿನಾಂಕದಲ್ಲಿ ಯಾವುದೇ ಬದಲಾವಣೆಯನ್ನೂ ನಿರಾಕರಿಸಿದೆ.
ಬಜೆಟ್ 2023: ತೆರಿಗೆ ಕುರಿತು ಸ್ಪಷ್ಟತೆ, ಟಿಡಿಎಸ್ ಕಡಿತಕ್ಕೆ ಕ್ರಿಪ್ಟೋ ಉದ್ಯಮದ ಬೇಡಿಕೆ2022 ರ ಬಜೆಟ್ ನಲ್ಲಿ ಸರ್ಕಾರ ಎಲ್ಲಾ ರೀತಿಯ ಕ್ರಿಪ್ಟೋ ವಹಿವಾಟುಗಳಿಗೆ ಶೇ.30 ರಷ್ಟು ತೆರಿಗೆ ಹಾಗೂ ಶೇ.1 ರಷ್ಟು ಟಿಡಿಎಸ್ ನ್ನು ವಿಧಿಸಿತ್ತು.
ಜಾಗತಿಕ ಆರ್ಥಿಕತೆಯಲ್ಲಿ ಈಗ ಭಾರತವೇ ಆಶಾಕಿರಣ: ವಿಶ್ವಸಂಸ್ಥೆಯ ಟಾಪ್ ಅರ್ಥಶಾಸ್ತ್ರಜ್ಞಜಾಗತಿಕ ಆರ್ಥಿಕತೆಯಲ್ಲಿ ಈಗ ಭಾರತವೇ ಆಶಾಕಿರಣ ಎಂದು ವಿಶ್ವಸಂಸ್ಥೆಯ ಉನ್ನತ ಅರ್ಥಶಾಸ್ತ್ರಜ್ಞರು ಹೇಳಿದ್ದು, ಭಾರತ ಸದೃಢವಾದ ಹೆಜ್ಜೆಗಳನ್ನಿಡುತ್ತಿದೆ ಎಂದಿದ್ದಾರೆ.
ಜರ್ಮನಿಯ ಸಾಫ್ಟ್ ವೇರ್ ದಿಗ್ಗಜ ಸಂಸ್ಥೆ ಎಸ್ಎಪಿಯಿಂದ 3 ಸಾವಿರ ಉದ್ಯೋಗ ಕಡಿತಜಾಗತಿಕ ಮಟ್ಟದಲ್ಲಿ ಉದ್ಯೋಗಳ ಕಡಿತ ಮುಂದುವರೆದಿದ್ದು, ಜರ್ಮನ್ ಸಾಫ್ಟ್ ವೇರ್ ದೈತ್ಯ ಎಸ್ಎಪಿ 3,000 ಉದ್ಯೋಗಗಳನ್ನು ಕಡಿತಗೊಳಿಸುತ್ತಿರುವುದಾಗಿ ಹೇಳಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ಬಿಟ್ಟು ಹಾರಿದ್ದ ಗೋ ಫಸ್ಟ್ ಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ಜನವರಿ 9 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲೇ 55 ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಹಾರಿದ್ದ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ವಿಮಾನಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ...
ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಇಳಿದ ಗೌತಮ್ ಅದಾನಿ: ಆಸ್ತಿ ಮೌಲ್ಯ 18 ಶತಕೋಟಿ ಡಾಲರ್ ಗೆ ಕುಸಿತಭಾರತ ಮತ್ತು ಏಷ್ಯಾದ ಶ್ರೀಮಂತ ಬಿಲಿಯನೇರ್ ಗೌತಮ್ ಅದಾನಿ ಅವರ ಸಂಪತ್ತು ಶುಕ್ರವಾರ ಪಾತಾಳಕ್ಕೆ ಕುಸಿದಿದೆ.
ಹಿಂಡನ್ ಬರ್ಗ್ ವರದಿ ಪರಿಣಾಮ: ಅದಾನಿ ಷೇರುಗಳು ಶೇ.20 ರಷ್ಟು ಕುಸಿತಅದಾನಿ ಸಮೂಹದ ಷೇರುಗಳಿಗೆ ಈ ಶುಕ್ರವಾರ ಶುಭವಾಗಿಲ್ಲ. ಅಮೇರಿಕಾ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹೈಡನ್ ಬರ್ಗ್ ರಿಸರ್ಚ್ ಅದಾನಿ ಸಮೂಹದ ಬಗ್ಗೆ ಹಾನಿಕರ ಆರೋಪಗಳ ಪರಿಣಾಮವಾಗಿ ಷೇರುಗಳು ಕುಸಿತ ಕಂಡಿದೆ.
380 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದ 'ಸ್ವಿಗ್ಗಿ 'ಮೊಬೈಲ್ ಆ್ಯಪ್ ಆಧಾರಿತ ಆಹಾರ ಪೂರೈಕೆ ಕಂಪನಿ 'ಸ್ವಿಗ್ಗಿ'380 ಉದ್ಯೋಗಿಗಳನ್ನು ವಜಾಗೊಳಿಸಿದೆ. ಕಂಪನಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಆದಾಯ ಕುಸಿತವು ಉದ್ಯೋಗ ಕಡಿತಕ್ಕೆ ಕಾರಣವಾಗಿದೆ. ಪುನರ್ ರಚನೆ ಪ್ರಕ್ರಿಯೆ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ವಿಗ್ಗಿ ಸಂಸ್ಥಾಪಕ ಸಿಇಒ ಶ್ರೀ ಹರ್ಷ ಮೆಜೆಟಿ ತಿಳಿಸಿದ್ದಾರೆ.
ಪ್ರಯಾಣಿಕರ ಅಶಿಸ್ತಿನ ವರ್ತನೆ ಬೆನ್ನಲ್ಲೇ 'ಎಣ್ಣೆ ನೀತಿ' ಮಾರ್ಪಡಿಸಿದ ಏರ್ ಇಂಡಿಯಾಇತ್ತೀಚಿಗೆ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಪ್ರಯಾಣಿಕರ ಅಶಿಸ್ತಿನ ವರ್ತನೆಗಳು ಹೆಚ್ಚುತ್ತಿದ್ದು, ಇದರಿಂದ ಎಚ್ಚೆತ್ತುಕೊಂಡ ಏರ್ ಇಂಡಿಯಾ, ತನ್ನ ವಿಮಾನದಲ್ಲಿನ ಆಲ್ಕೋಹಾಲ್ ಸೇವಾ ನೀತಿಯನ್ನು ಮಾರ್ಪಡಿಸಿದೆ.
ಚಿನ್ನದ ದರ ದಾಖಲೆಯ ಏರಿಕೆ: 57 ಸಾವಿರ ರೂ. ಗಡಿ ದಾಟಿದ ಹಳದಿ ಲೋಹಹಳದಿ ಲೋಹ ಚಿನ್ನದ ದರ ಬುಧವಾರ ದಾಖಲೆಯ ಏರಿಕೆ ಕಂಡಿದ್ದು ಮೊದಲ ಬಾರಿಗೆ ಪ್ರತೀ 10 ಗ್ರಾ ಚಿನ್ನ 57 ಸಾವಿರ ಗಡಿ ದಾಟಿದೆ.
ವಿಮಾನದಲ್ಲಿ ಅಶಿಸ್ತಿನ ವರ್ತನೆ: ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ವರ್ಷ ಡಿಸೆಂಬರ್ನಲ್ಲಿ ಪ್ಯಾರಿಸ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕರು ಅಶಿಸ್ತಿನ ವರ್ತನೆ ತೋರಿದ ಎರಡು ಘಟನೆಗಳನ್ನು ವರದಿ ಮಾಡದಿದ್ದಕ್ಕಾಗಿ ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ..
ಉದ್ಯೋಗ ಕತ್ತರಿ ಟ್ರೆಂಡ್ ಗೆ ವ್ಯತಿರಿಕ್ತ; 800 ಮಂದಿಗೆ ನೌಕರಿ ನೀಡಲು ಜೊಮ್ಯಾಟೋ ಮುಂದುಜಾಗತಿಕವಾಗಿ ದೊಡ್ಡ ಸಂಸ್ಥೆಗಳು ಉದ್ಯೋಗಗಳನ್ನು ತೆಗೆಯುತ್ತಿದ್ದರೆ, ಜೊಮ್ಯಾಟೋ ಮಾತ್ರ ಇದಕ್ಕೆ ವ್ಯತಿರಿಕ್ತವಾಗಿ ಒಂದಷ್ಟು ಮಂದಿಗೆ ಉದ್ಯೋಗ ನೀಡಲು ಮುಂದಾಗಿದೆ.
12,000 ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು: ಗೂಗಲ್ ಸಿಇಒ ಸುಂದರ್ ಪಿಚೈಗೂಗಲ್ ಸಂಸ್ಛೆಯಿಂದ 12 ಸಾವಿರ ಸಿಬ್ಬಂದಿಗಳ ವಜಾ ಮಾಡಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು ಎಂದು ಹೇಳಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!