ಮುಂದಿನ ವಾರದಿಂದ ಮೂರು ಬಣ್ಣಗಳೊಂದಿಗೆ ಟ್ವಿಟರ್ ಖಾತೆಗಳ ಪರಿಶೀಲನೆ: ಸಿಇಒ ಎಲೋನ್ ಮಸ್ಕ್ಕೊನೆಗೂ ಟ್ವಿಟರ್ ಖಾತೆ ಪರಿಶೀಲನೆ ಕಾರ್ಯ ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ಸಿಇಒ ಎಲೋನ್ ಮಸ್ಕ್, ಮೈಕ್ರೋಬ್ಲಾಗಿಂಗ್ ಸೈಟ್ ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.
ನನ್ನ ನಿರ್ಗಮನ ನಂತರ ಯಾವುದೇ ಪ್ಲಾನ್ ಬಿ ಇಲ್ಲ': ಇನ್ಫೋಸಿಸ್ ಉತ್ತರಾಧಿಕಾರಿ ವಿಚಾರವಾಗಿ ನಂದನ್ ನೀಲೇಕಣಿವಿಶಾಲ್ ಸಿಕ್ಕ ಅವರ ನಿರ್ಗಮನದ ನಂತರ 2017ರಲ್ಲಿ ಕಂಪೆನಿಗೆ ಮರಳಿದ ಇನ್ಫೋಸಿಸ್ ಕಾರ್ಯನಿರ್ವಾಹಕೇತರ ಅಧ್ಯಕ್ಷ ನಂದನ್ ನಿಲೇಕಣಿ ತಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ವರ್ಗಾವಣೆ ಮಾಡುತ್ತಿದ್ದು ತಮ್ಮಲ್ಲಿ ಪ್ಲಾನ್ ಬಿ ಇಲ್ಲ ಎಂದಿದ್ದಾರೆ.
ಹಣದುಬ್ಬರ ನಿಯಂತ್ರಣದಲ್ಲಿದೆ, ಸರ್ಕಾರ ಅದನ್ನು ಇನ್ನಷ್ಟು ತಗ್ಗಿಸುತ್ತದೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಹಣದುಬ್ಬರ ನಿಯಂತ್ರಣದಲ್ಲಿದೆ, ಸರ್ಕಾರ ಅದನ್ನು ಇನ್ನಷ್ಟು ತಗ್ಗಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪೇಟಿಎಂ ಈಕ್ವಿಟಿ ಷೇರು ಮರುಖರೀದಿಗೆ ಆಡಳಿತ ಮಂಡಳಿ ನಿರ್ಧಾರ!ಪ್ರಮುಖ ಬೆಳವಣಿಗೆಯಲ್ಲಿ ಖ್ಯಾತ ಪಾವತಿ ಸೇವಾ ಸಂಸ್ಥೆ ಪೇಟಿಎಂ ತನ್ನ ಈಕ್ವಿಟಿ ಷೇರುಗಳನ್ನು ಮರುಖರೀದಿ ಮಾಡಲು ನಿರ್ಧರಿಸಿದ್ದು, ಈ ಸಂಬಂಧ ನಡೆದ ಸಭೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಮತ್ತು ನಿರ್ದೇಶಕರು ಸರ್ವಾನುಮತದಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ನಾಲ್ಕು ವರ್ಷಗಳಲ್ಲಿ ಬ್ಯಾಂಕ್ ಗಳಿಂದ ರೂ. 8.5 ಲಕ್ಷ ಕೋಟಿ ರೂ. ಸಾಲ 'ಮನ್ನಾ': ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ಹಣಕಾಸು ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಬ್ಯಾಂಕ್ ಗಳು ರೂ. 8.5 ಲಕ್ಷ ಕೋಟಿ ಸಾಲ ಮನ್ನಾ (ರೈಟ್ ಅಫ್) ಮಾಡಿವೆ.
ಟಾಟಾ ಟೆಕ್ನಾಲಜಿಯಲ್ಲಿ ಬಂಡವಾಳ ಹಿಂತೆಗೆತಕ್ಕೆ ಐಪಿಒ ದಾರಿ ಆಯ್ಕೆ ಮಾಡಿಕೊಳ್ಳಲಿರುವ ಟಾಟಾ ಮೋಟಾರ್ಸ್ದೇಶೀಯ ಆಟೋಮೊಬೈಲ್ ದೈತ್ಯ ಟಾಟಾ ಮೋಟಾರ್ಸ್ ಮಂಡಳಿ ಟಾಟಾ ಟೆಕ್ನಾಲಜೀಸ್ ನಿಂದ ಬಂಡವಾಳ ಹಿಂತೆಗೆತಕ್ಕೆ ಐಪಿಒ ದಾರಿ ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಿದೆ.
ಅತಿಯಾದ ಮೊಬೈಲ್ ಬಳಕೆಯಿಂದಲೇ ದಾಂಪತ್ಯದಲ್ಲಿ ಬಿರುಕು: ಶೇ 88ರಷ್ಟು ಭಾರತೀಯ ವಿವಾಹಿತರ ಅಭಿಪ್ರಾಯ!ಸ್ಮಾರ್ಟ್ಫೋನ್ಗಳು ಪ್ರತಿಯೊಬ್ಬರ ದಿನಚರಿಯ ಅವಿಭಾಜ್ಯ ಅಂಗವಾಗಿದ್ದರೂ, ಅವುಗಳ ಮಿತಿಮೀರಿದ ಬಳಕೆಯು ಭಾರತದಲ್ಲಿ ವಿವಾಹಿತ ದಂಪತಿಗಳ ಸಂಬಂಧವನ್ನು ಘಾಸಿಗೊಳಿಸುತ್ತಿದೆ ಎಂದು ಸ್ಮಾರ್ಟ್ ಸಾಧನ ತಯಾರಕ ವಿವೊದ ಅಧ್ಯಯನ ಸೋಮವಾರ ತಿಳಿಸಿದೆ.
500 ವಿಮಾನ ಖರೀದಿಗೆ ಏರ್ ಇಂಡಿಯಾ ಪ್ಲಾನ್: ಮೊದಲ ಬಾರಿಗೆ ಐತಿಹಾಸಿಕ ಕ್ರಮಸಾಲದ ಶೂಲದ ಬಳಿಕ ಟಾಟಾ ತೆಕ್ಕೆಗೆ ಜಾರಿರುವ ಏರ್ ಇಂಡಿಯಾ ಇತಿಹಾಸದಲ್ಲೇ ಮೊದಲ ಬಾರಿಗೆ ಬರೊಬ್ಬರಿ 500 ವಿಮಾನಗಳ ಖರೀದಿಗೆ ಯೋಜನೆ ರೂಪಿಸಿದೆ ಎಂದು ಹೇಳಲಾಗಿದೆ.
ಬಿಎಸ್ಎನ್ಎಲ್, ಎಂಟಿಎನ್ಎಲ್ ಗೆ ಇದುವರೆಗೆ 73,000 ಕೋಟಿ ರೂ. ನಷ್ಟಸರ್ಕಾರಿ ಸ್ವಾಮ್ಯದ ಟೆಲಿಕಾಂ ಆಪರೇಟರ್ ಬಿಎಸ್ಎನ್ಎಲ್ ಆರಂಭದಿಂದ ಮಾರ್ಚ್ 2022 ರವರೆಗೆ 57,671 ಕೋಟಿ ರೂಪಾಯಿ ಹಾಗೂ ಎಂಟಿಎನ್ಎಲ್ ಸುಮಾರು 14,989 ಕೋಟಿ ರೂಪಾಯಿ ನಷ್ಟ ಅನುಭವಿಸಿವೆ.
ಅಶ್ನೀರ್ ಗ್ರೋವರ್, ಮಾಧುರಿ ಜೈನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಭಾರತ್ಪೇ: 88 ಕೋಟಿ ರೂ. ಪರಿಹಾರಕ್ಕೆ ಬೇಡಿಕೆಪ್ರಮುಖ ಫಿನ್ಟೆಕ್ ಪ್ಲಾಟ್ಫಾರ್ಮ್ ಭಾರತ್ಪೇ ತನ್ನ ಮಾಜಿ ಸಹ-ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.
ಜೊಮ್ಯಾಟೊ ಬಳಿಕ ಉದ್ಯೋಗ ಕಡಿತಕ್ಕೆ ಮುಂದಾದ ಸ್ವಿಗ್ಗಿ; 250ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ನಿರ್ಧಾರ!ಜೊಮ್ಯಾಟೊ ನಂತರ ಇದೀಗ ಸ್ವಿಗ್ಗಿ ಸರದಿ. ಈ ತಿಂಗಳಿನಿಂದ 250ಕ್ಕೂ ಹೆಚ್ಚು ಉದ್ಯೋಗಿಗಳನ್ನು ಅಥವಾ ಅದರ ಶೇ 5ರಷ್ಟು ಉದ್ಯೋಗಿಗಳನ್ನು ವಜಾಮಾಡಲು ತೀರ್ಮಾನಿಸಿದೆ ಎನ್ನಲಾಗಿದೆ.
ಯುಪಿಐ ನಲ್ಲಿ ಹೂಡಿಕೆ, ನಿರ್ದಿಷ್ಟ ಪಾವತಿಗೆ ಸಿಂಗಲ್ ಬ್ಲಾಕ್ ವ್ಯವಸ್ಥೆ: ಆರ್ ಬಿಐಅತ್ಯಂತ ಜನಪ್ರಿಯ ಪಾವತಿ ವ್ಯವಸ್ಥೆಯಾಗಿರುವ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ನಲ್ಲಿ ಸಿಂಗಲ್ ಬ್ಲಾಕ್, ಮಲ್ಟಿಪಲ್ ಡೆಬಿಟ್ಸ್ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಆರ್ ಬಿಐ ಘೋಷಿಸಿದೆ.
ಚೀನಾ ಜೊತೆ ಸಂಘರ್ಷ: 27 ಸಾವಿರ ವಿವೋ ಫೋನ್ಗಳ ರಫ್ತು ತಡೆ ಹಿಡಿದ ಭಾರತ, ಅಕ್ರಮ ಬಯಲಾಗುತ್ತಲೇ ದೇಶ ಬಿಟ್ಟ ನಿರ್ದೇಶಕರು!ವಿದೇಶಕ್ಕೆ ರಫ್ತಾಗಬೇಕಿದ್ದ ಚೀನಾದ ವಿವೋ(Vivo) ಕಂಪನಿಯ 27 ಸಾವಿರ ಫೋನ್ಗಳನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ(Delhi Airport) ಕಂದಾಯ ಗುಪ್ತಚರ ವಿಭಾಗ(Revenue Intelligence Unit) ತಡೆ ಹಿಡಿದಿದೆ.
2023 ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇ.6.8ಕ್ಕೆ ಏರುವ ನಿರೀಕ್ಷೆ, ಹಣದುಬ್ಬರ ಮುಖ್ಯ ಸಮಸ್ಯೆ: ಆರ್ ಬಿಐ ಗವರ್ನರ್2022-23 ರ ಭಾರತದ ನೈಜ ಜಿಡಿಪಿ ಬೆಳವಣಿಗೆಯು ಶೇಕಡಾ 6.8 ರಷ್ಟಿರುವ ನಿರೀಕ್ಷೆಯಿದೆ. ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 4.4 ಮತ್ತು ಕೊನೆಯ ತ್ರೈಮಾಸಿಕದಲ್ಲಿ ಶೇಕಡಾ 4.2 ರಷ್ಟಾಗಬಹುದು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ 35 ಮೂಲಾಂಶ ಹೆಚ್ಚಿಸಿ ಶೇಕಡಾ 6.25ಕ್ಕೆ ಏರಿಕೆಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣದುಬ್ಬರವನ್ನು ನಿಯಂತ್ರಿಸಲು ಬುಧವಾರ ಬ್ಯಾಂಕುಗಳಿಗೆ ನೀಡುವ ಸಾಲದ ದರವನ್ನು 35 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಿಸಿದ್ದು ಇದರಿಂದ ರೆಪೊ ದರ(Repo Rate) ಶೇಕಡಾ 6.25ಕ್ಕೆ ಏರಿಕೆಯಾಗಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!