ಐಪಿಒಗಳ ಮೇಲೆ ಕಾರ್ಮೋಡ: ಹೂಡಿಕೆದಾರರಿಗೆ ಭಯ; ಏನಾಗಲಿದೆ Oyo ಮತ್ತು MobiKwik ಭವಿಷ್ಯ?ಷೇರು ಮಾರುಕಟ್ಟೆಯಲ್ಲಿ ಚೊಚ್ಚಲ ಎಂಟ್ರಿಯೊಂದಿಗೆ ಅನೇಕ ಕಂಪನಿಗಳು ಹಣದ ಸುರಿಮಳೆಗೈದಿದ್ದವು. ಆದರೆ, ಪರಿಸ್ಥಿತಿ ವಿಭಿನ್ನವಾಗಿದೆ. ಹೂಡಿಕೆದಾರರ ಆತಂಕಕ್ಕೆ ಕಾರಣವಾಗಿದೆ.
ಏಷ್ಯಾ ಪೆಸಿಫಿಕ್ ಹಾಟೆಸ್ಟ್ ಎಮರ್ಜಿಂಗ್ ಡಿಜಿಟಲ್ ಬ್ರಾಂಡ್ಗಳಲ್ಲಿ ಸ್ಥಾನ ಪಡೆದ ಬೆಂಗಳೂರು ಮೂಲದ 'ಕೂ' ಆಪ್US, EMEA ಮತ್ತು APAC ರಾಷ್ಟ್ರಗಳಲ್ಲಿ ಆಂಪ್ಲಿಟ್ಯೂಡ್ನ ಮೊದಲ ಆವೃತ್ತಿಯಲ್ಲಿ ಪ್ರಕಟಗೊಂಡಿದ್ದು, ಭವಿಷ್ಯದ ಜನಪ್ರಿಯ ಡಿಜಿಟಲ್ ಉತ್ಪನ್ನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸಾಮಾಜಿಕ ಮಾಧ್ಯಮ ಬೆಂಗಳೂರು ಮೂಲದ 'ಕೂ' ಆಗಿದೆ!.
ಮಾರುಕಟ್ಟೆ ಪ್ರವೇಶಿಸಿದ 15 ನಿಮಿಷಗಳಲ್ಲಿ ಪೇಟಿಎಂ ಷೇರುಗಳು ಪಾತಾಳಕ್ಕೆ!ಪೇಟಿಎಂ ಸಂಸ್ಥೆ ಷೇರು ಮಾರುಕಟ್ಟೆಗೆ ಪ್ರವೇಶಿಸಿದ ಮೊದಲ 15 ನಿಮಿಷಗಳಲ್ಲಿ ಶೇ.20 ರಷ್ಟು ಕುಸಿತ ಕಂಡಿದೆ.
ಭಾರತದಲ್ಲಿ ಸೇವೆ ಪ್ರಾರಂಭಿಸುವುದಕ್ಕಾಗಿ 72 ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಖರೀದಿಗೆ ಮುಂದಾದ ಆಕಾಸ ಏರ್' ಬ್ರ್ಯಾಂಡ್ದೇಶದ ಖ್ಯಾತ ಷೇರು ಮಾರುಕಟ್ಟೆ ಹೂಡಿಕೆದಾರ ರಾಕೇಶ್ ಝುಂಝುನ್ ವಾಲಾ'ರ "ಆಕಾಶ್ ಏರ್" ಸಂಸ್ಥೆ ಅಮೆರಿಕ ಮೂಲದ ಬೋಯೀಂಗ್ ಸಂಸ್ಥೆಯ 737 ಮ್ಯಾಕ್ಸ್ ನ 72 ವಿಮಾನಗಳನ್ನು ಖರೀದಿಸುತ್ತಿದೆ.
ಅಮೆಜಾನ್ ಆನ್ ಲೈನ್ ತಾಣ ಬಳಸಿ ಗಾಂಜಾ ಕಳ್ಳಸಾಗಣೆ: ಸಂಸ್ಥೆ ಪ್ರತಿಕ್ರಿಯೆಶನಿವಾರ ಮಧ್ಯಪ್ರದೇಶ ಪೊಲೀಸರು ಆನ್ ಲೈನ್ ಗಾಂಜಾ ಮಾರಾಟ ಜಾಲವೊಂದನ್ನು ಭೇದಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.
ಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆಯಾಗಿದೆ. ಸರ್ಕಾರ ನ.12 ರಂದು ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ.
ಪ್ರಯಾಣಿಕ ವಾಹನ ತಯಾರಿಕಾ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್ ಕೊರತೆ: ಶೇ.27 ಪ್ರತಿಶತ ಉತ್ಪಾದನಾ ಸಾಮರ್ಥ್ಯ ಕುಂಠಿತದ್ವಿಚಕ್ರವಾಹನ ತಯಾರಕ ಸಂಸ್ಥೆಗಳೂ ಇದೇ ಸಂಕಷ್ಟವನ್ನು ಎದುರಿಸುತ್ತಿದೆ. ಅದರ ಮೇಲೆ ಸ್ಕೂಟರ್ ಮಾರಾಟ ಪ್ರಮಾಣ ಶೇ.21 ಪ್ರತಿಶತ ಕುಸಿದಿದೆ ಎಂದು ತಿಳಿದುಬಂದಿದೆ.
ಕಳೆದ 7 ವರ್ಷಗಳಲ್ಲಿ ಹಣಕಾಸು ವ್ಯವಸ್ಥೆ, ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ಸುಧಾರಣೆ: ಆರ್ ಬಿಐ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಎರಡು ನವೀನ ಮತ್ತು ಗ್ರಾಹಕ-ಕೇಂದ್ರಿತ ಯೋಜನೆಗಳು ಹೂಡಿಕೆಯ ಮಾರ್ಗಗಳನ್ನು ಹೆಚ್ಚಿಸುವುದಲ್ಲದೆ ಬಂಡವಾಳ ಮಾರುಕಟ್ಟೆಯನ್ನು ಸುಲಭವಾಗಿ ಮತ್ತು ಸುರಕ್ಷಿತವಾಗಿ ದೊರಕಲು ಸಹಾಯ ಮಾಡುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಸೂಕ್ಷ್ಮ ಜಾಹೀರಾತು ಕೆಟಗರಿಗಳನ್ನು ತೆಗೆಯಲಿರುವ ಫೇಸ್ ಬುಕ್ ಮಾತೃಸಂಸ್ಥೆ ಮೆಟಾಈವರೆಗೆ, ಫೇಸ್ ಬಳಕೆದಾರರ ರಾಜಕೀಯ ಧೋರಣೆ, ಅವರ ಲಿಂಗ, ಜಾತಿ ಸೇರಿದಂತೆ ಅವರ ಪೋಸ್ಟ್ ಗಳಲ್ಲಿನ ಮಾಹಿತಿಯನ್ನು ಆಧರಿಸಿ ಅವರ ಪುಟದಲ್ಲಿ ಜಾಹೀರಾತುಗಳನ್ನು ಫೇಸ್ ಬುಕ್ ತೋರಿಸುತ್ತಿತ್ತು.
ಆಕಾಶದಲ್ಲಿ ಹೆಚ್ಚಿದ ಟ್ರಾಫಿಕ್ ದಟ್ಟಣೆ: ವಿಮಾನಗಳ ಹಾರಾಟ ಪ್ರಮಾಣ ಶೇ.67 ಪ್ರತಿಶತ ಏರಿಕೆಅಕ್ಟೋಬರ್ 18ರಂದು ಪೂರ್ಣ ಆಸನ ಸಾಮರ್ಥ್ಯದ ಪ್ರಯಾಣಿಕರನ್ನು ಒಯ್ಯಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು.
ಡೀಮಾನಿಟೈಸೇಷನ್ ಗೆ 5 ವರ್ಷ: ಸಂಗ್ರಹಗೊಂಡ 800 ಟನ್ ಅಮಾನ್ಯ ಕರೆನ್ಸಿ ನೋಟುಗಳನ್ನು RBI ಮಾಡಿದ್ದೇನು?ಪ್ರಧಾನಿ ಮೋದಿ ನವೆಂಬರ್ 8, 2016 ರಾತ್ರಿ 8.30ಕ್ಕೆ ಡೀಮಾನಿಟೈಸೇಷನ್ ಘೋಷಣೆ ಮಾಡಿದರು. ಆ ಕ್ಷಣವೇ 15.41 ಲಕ್ಷ ಕೋಟಿ ಕರೆನ್ಸಿ ಮೊತ್ತದ ಹಣ ಬೆಲೆ ಕಳೆದುಕೊಂಡು ಕಸಕ್ಕೆ ಸಮನಾಯಿತು.
ನೋಟು ಅಮಾನ್ಯೀಕರಣಕ್ಕೆ 5 ವರ್ಷ: ಭಾರತೀಯರ ಬಳಿ ಶೇ.57 ಕ್ಕಿಂತ ಹೆಚ್ಚು ನಗದು ಹಣ!ಅದು ನವೆಂಬರ್ 8, 2016.. ಅವತ್ತು ಜನ ತಮ್ಮ ಕಚೇರಿ ಕಾರ್ಯಗಳನ್ನು ಪೂರ್ಣಗೊಳಿಸಿಕೊಂಡು ಮನೆಗೆ ಮರಳಿದ್ದರು. ಅಂದು ರಾತ್ರಿ 8:15 ರ ಸುಮಾರಿಗೆ ಪ್ರಧಾನಿ ಮೋದಿ, ದೇಶದಲ್ಲಿ ಚಲಾವಣೆಯಲ್ಲಿದ್ದ 500 ಹಾಗೂ 1000 ರೂಪಾಯಿ...
ಜಿಎಸ್ಟಿ ಪರಿಹಾರವಾಗಿ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆಆದಾಯ ಕೊರತೆಯನ್ನು ಸರಿದೂಗಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ ಟಿ ಪರಿಹಾರವಾಗಿ ಬುಧವಾರ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಅಕ್ಟೋಬರ್ನಲ್ಲಿ 1.30 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ: ಇದು ಎರಡನೇ ಅತಿ ಹೆಚ್ಚು ತೆರಿಗೆಕೋವಿಡ್ ನಂತರ ಸತತ ನಾಲ್ಕನೇ ತಿಂಗಳು ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದು, ಅಕ್ಟೋಬರ್ ತಿಂಗಳಲ್ಲಿ 1.30 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.
ಬಜೆಟ್ 2022-23: ಹಲವು ತೆರಿಗೆ ವಿನಾಯಿತಿಗಳಿಗೆ ಬ್ರೇಕ್ ಹಾಕಲು ಹಣಕಾಸು ಸಚಿವಾಲಯ ಚಿಂತನೆ; ವಿವರ ಹೀಗಿದೆ...ಕೇಂದ್ರ ಹಣಕಾಸು ಸಚಿವಾಲಯ 2022-23 ರ ಬಜೆಟ್ ಗೆ ತಯಾರಿ ನಡೆಸುತ್ತಿದ್ದು, ವೈಯಕ್ತಿಕ ಹಾಗೂ ಕಾರ್ಪೊರೇಟ್ ನ ಹಲವು ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು ನೀಡಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ