ಪ್ರಸಕ್ತ ಆರ್ಥಿಕ ವರ್ಷ ಭಾರತದ ಆರ್ಥಿಕ ಬೆಳವಣಿಗೆ ಮುನ್ನೋಟ ಶೇ.10ಕ್ಕೆ ಕಡಿತಗೊಳಿಸಿದ ಎಡಿಬಿಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸೆ.22 ರಂದು ,ಭಾರತದ ಆರ್ಥಿಕ ಬೆಳವಣಿಗೆ ಮುನ್ನೋಟವನ್ನು ಪ್ರಸಕ್ತ ಆರ್ಥಿಕ ವರ್ಷಕ್ಕೆ ಶೇ.10ಕ್ಕೆ ಕಡಿತಗೊಳಿಸಿದೆ.
ಡಿಎಚ್ಎಫ್ಎಲ್ ಪ್ರಕರಣ: ಜಾಮೀನು ಕೋರಿ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಪತ್ನಿ, ಪುತ್ರಿಯರು ಹೈಕೋರ್ಟ್ ಮೊರೆಖಾಸಗಿ ಬ್ಯಾಂಕ್ ಡಿಎಚ್ಎಫ್ಎಲ್ಗೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರ ಪತ್ನಿ ಬಿಂದು ಮತ್ತು ಪುತ್ರಿಯರಾದ ರೋಷನಿ ಹಾಗೂ ರಾಧಾ ಕಪೂರ್...
ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿಗಾಗಿ ಸಂಪರ್ಕ, ಮೂಲಸೌಕರ್ಯ ಸುಧಾರಣೆಯತ್ತ ಗಮನ: ನಿರಾಣಿರಾಜ್ಯ ಸರ್ಕಾರ ಹೂಡಿಕೆಯನ್ನು ಆಕರ್ಷಿಸುವುದು ಹಾಗೂ ಉದ್ಯೋಗ ಸೃಷ್ಟಿಸುವುದಕ್ಕೆ ಸಂಪರ್ಕ ಮತ್ತು ಮೂಲಸೌಕರ್ಯ ಸುಧಾರಣೆಯತ್ತ ಗಮನ ಹರಿಸುತ್ತಿದೆ.
ಇನ್ನೂ ಹೆಚ್ಚಿನ ಜಿಎಸ್ ಟಿ ದರ ಏರಿಕೆ ಎದುರಿಸಲು ಸಿದ್ಧರಾಗಿ!45 ನೇ ಜಿಎಸ್ ಟಿ ಕೌನ್ಸಿಲ್ ಸಭೆ ಹಲವು ಸರಕು ಹಾಗೂ ಸೇವೆಗಳ ತೆರಿಗೆಯನ್ನು ಹೆಚ್ಚಿಸಿದ್ದರೂ ಇದು ಆರಂಭವಷ್ಟೆ.
ಅಭಿವೃದ್ಧಿಶೀಲ ದೇಶಗಳಿಗೆ ಲಸಿಕೆ ಲಭ್ಯತೆ ಹೆಚ್ಚಿಸಲು ಬಯೋಕಾನ್ ಮತ್ತು ಸೆರಮ್ ಇನ್ಸ್ಟಿಟ್ಯೂಟ್ ಸಹಯೋಗಎರಡು ಪ್ರಮುಖ ಬಯೋಟೆಕ್ ಕಂಪನಿಗಳಾದ ಬೆಂಗಳೂರು ಮೂಲದ ಬಯೋಕಾನ್ ಬಯಾಲಜಿಕ್ಸ್ ಲಿಮಿಟೆಡ್(ಬಿಬಿಎಲ್) ಮತ್ತು ಪುಣೆ ಮೂಲದ ಸೆರಮ್ ಇನ್ಸ್ಟಿಟ್ಯೂಟ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್...
11 ರಾಜ್ಯಗಳ ನಗರ ಸ್ಥಳೀಯ ಸಂಸ್ಥೆಗಳಿಗೆ 2,327 ಕೋಟಿ ರೂ. ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!ನಗರ ಸ್ಥಳೀಯ ಸಂಸ್ಥೆಗಳಿಗಾಗಿ ಕೇಂದ್ರವು 11 ರಾಜ್ಯಗಳಿಗೆ 2,427 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ, ನಗರ ಸ್ಥಳೀಯ ಸಂಸ್ಥೆಗಳಿಗಾಗಿ 2021-22ರ ಆರ್ಥಿಕ ವರ್ಷದಲ್ಲಿ 4,943.73 ಕೋಟಿ ರೂಪಾಯಿ ಬಿಡುಗಡೆಯಾದಂತಾಗಿದೆ.
ಜಿಎಸ್ ಟಿ ಮಂಡಳಿ ಸಭೆ: ಪೆಟ್ರೋಲ್, ಡೀಸೆಲ್ ಜಿಎಸ್ ಟಿ ವ್ಯಾಪ್ತಿಯಿಂದ ಹೊರಗೆ, ಫುಡ್ ಡೆಲಿವರಿ ಆಪ್ ಗಳ ಮೇಲೆ ತೆರಿಗೆಸ್ವಿಗ್ಗಿ, ಝೊಮಾಟೊ ಇತ್ಯಾದಿ ಫುಡ್ ಡೆಲಿವರಿ ಆಪ್ ಗಳಿಗೆ ದರ ವಿಧಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ ನಿರ್ಧರಿಸಿದೆ. ಇನ್ನು ಕೆಲವು ನಿರ್ದಿಷ್ಟ ಕೋವಿಡ್-19 ಔಷಧಗಳ ಮೇಲಿನ ರಿಯಾಯಿತಿ ತೆರಿಗೆ ದರವನ್ನು ಡಿಸೆಂಬರ್ 31ರವರೆಗೆ ಮೂರು ತಿಂಗಳ ಕಾಲ ವಿಸ್ತರಿಸಿದೆ.
ಬ್ಯಾಡ್ ಬ್ಯಾಂಕ್ಗಳಿಗೆ 30,600 ಕೋಟಿ ರೂ. ಗ್ಯಾರಂಟಿ ಘೋಷಿಸಿದ ನಿರ್ಮಲಾ ಸೀತಾರಾಮನ್ಬುಧವಾರ ದೊಡ್ಡ ಟೆಲಿಕಾಂ ಪ್ಯಾಕೇಜ್ ಘೋಷಿಸಿದ್ದ ಕೇಂದ್ರ ಸರ್ಕಾರ ಈಗ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಬ್ಯಾಂಕ್ಗಳಿಗೆ (ಬ್ಯಾಡ್ ಬ್ಯಾಂಕ್) ಅಥವಾ ನ್ಯಾಷನಲ್ ಅಸೆಟ್ ರೀಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್...
ಆನ್ಲೈನ್ ಗೇಮಿಂಗ್ ವೃತ್ತಿ ಅವಕಾಶಗಳ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ: ಬೀರೆನ್ ಘೋಸ್ಭಾರತದಲ್ಲಿ ಅತ್ಯಂತ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ಆನ್ಲೈನ್ ಗೇಮ್ ಕ್ಷೇತ್ರಕ್ಕೆ ಅವಕಾಶ ಮಾಡಿಕೊಡುವ ವಾತಾವರಣವನ್ನು ಪೂರೈಸಲು ಸರ್ಕಾರದೊಂದಿಗೆ ಕೈಗಾರಿಕೆ ತೊಡಗಿಸಿಕೊಳ್ಳುವುದನ್ನು ಕುರಿತ ಕೆಲವು ಚಿಂತನೆಗಳು ಇಲ್ಲಿವೆ.
ಒಂದೇ ದಿನ 600 ಕೋಟಿ ರೂ. ಮೌಲ್ಯದ ಎಲೆಕ್ಟ್ರಿಕ್ ಸ್ಕೂಟರ್ ಮಾರಿದ ಓಲಾ: ಸಿಇಒ ಭವೀಶ್ ಘೋಷಣೆಓಲಾ ಸ್ಕೂಟರ್ ಬುಕ್ ಮಾಡಲು ಇಂದು ಗುರುವಾರ ಮಧ್ಯರಾತ್ರಿಯೇ ಗಡುವು ನಿಗದಿಪಡಿಸಲಾಗಿದೆ. ಅಷ್ಟರೊಳಗೆ ಗ್ರಾಹಕರು ಓಲಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬುಕ್ ಮಾಡಬಹುದು.
ಏರ್ ಇಂಡಿಯಾ ಮಾರಾಟಕ್ಕೆ ಹಣಕಾಸು ಬಿಡ್ ಸ್ವೀಕರಿಸಿದ ಕೇಂದ್ರ, ಟಾಟಾ ಸೇರಿ ಇತರರು ಭಾಗಿನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಖರೀದಿಸಲು ಹಲವು ಹಣಕಾಸು ಬಿಡ್ಗಳನ್ನು ಸ್ವೀಕರಿಸಲಾಗಿದೆ ಎಂದು ಸರ್ಕಾರ ಬುಧವಾರ ಹೇಳಿದೆ.
ಮಕ್ಕಳನ್ನು ತಂಬಾಕು ಉತ್ಪನ್ನಗಳಿಂದ ದೂರವಿಡಲು ಸರ್ಕಾರಕ್ಕೆ ಸಿಎಂಪ್ಟಿಎಫ್ಕೆ ಪತ್ರ; ಸಲಹೆಯ ಅಂಶ ಹೀಗಿದೆ..ಯುವಜನತೆ ತಂಬಾಕು ಉತ್ಪನ್ನಗಳ ಸೇವನೆಯ ಚಟಕ್ಕೆ ಒಳಪಡುವುದನ್ನು ತಪ್ಪಿಸಲು ಈ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಬೇಕು ಎಂದು ತಂಬಾಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ನಗರದ ಸಂಸ್ಥೆಗಳು ಜಿಎಸ್ ಟಿ ಮಂಡಳಿಯನ್ನು ಒತ್ತಾಯಿಸಿವೆ.
2022 ರ ಮೊದಲ ತ್ರೈಮಾಸಿಕದಿಂದ ಜೆಟ್ ಏರ್ವೇಸ್ ದೇಶೀಯ ಸೇವೆಗಳು ಪುನಾರಂಭಜೆಟ್ ಏರ್ವೇಸ್ 2022 ರ ಮೊದಲ ತ್ರೈಮಾಸಿಕದಿಂದ ದೇಶೀಯ ವಿಮಾನಯಾನ ಸೌಲಭ್ಯಗಳನ್ನು ಪುನಾರಂಭ ಮಾಡಲಿದೆ.
ಓಲಾ ಎಲೆಕ್ಟ್ರಿಕ್ ಸ್ಕೂಟರ್ ಘಟಕಕ್ಕೆ ವಿಶ್ವದಲ್ಲೇ ಅತ್ಯಧಿಕ ಮಹಿಳಾ ಉದ್ಯೋಗಿಗಳಿರುವ ಕಾರ್ಖಾನೆ ಗೌರವ: ಸಿಇಒ ಗುರಿಭಾರತ ಜಗತ್ತಿನಲ್ಲೇ ಮುಂಚೂಣಿ ಉತ್ಪಾದನಾ ರಾಷ್ಟ್ರವಾಗಬೇಕಾದರೆ ಮಹಿಳೆಯರಿಗೆ ತರಬೇತಿ ನೀಡಿ ಅವರನ್ನು ಎಲ್ಲಾ ಬಗೆಯ ತಾಂತ್ರಿಕ ಕೆಲಸಗಳಿಗೂ ತಯಾರು ಮಾಡಬೇಕಾದ ಅಗತ್ಯವಿದೆ ಎಂದು ಓಲಾ ಸಂಸ್ಥಾಪಕ ಭವೀಶ್ ಒತ್ತಿ ಹೇಳಿದ್ದಾರೆ.
ವಿಶ್ವದಲ್ಲೇ ಅಗ್ಗದ ಜಿಯೊ ಸ್ಮಾರ್ಟ್ ಫೋನ್ ಬಿಡುಗಡೆ ವಿಳಂಬ: ಮಾರುಕಟ್ಟೆಯಲ್ಲಿ ಚಿಪ್ ಕೊರತೆಈ ಹಿಂದೆ ಈ ಮೊಬೈಲ್ ಬೆಲೆ 3,500 ಎಂದು ಹೇಳಲಾಗಿತ್ತಾದರೂ, ಇದೀಗ ಬಿಡಿಭಾಗಗಳ ಬೆಲೆ ಏರಿಕೆಯಾಗಿರುವುದರಿಂದ ಮೊಬೈಲ್ ಫೋನ್ ಬೆಲೆಯೂ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ