ಎನ್ಬಿಎಫ್ಸಿಗಳು, ಎಚ್ಎಫ್ಸಿಗಳಿಗೆ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ!ನೂತನ ವಿಶೇಷ ನಗದೀಕರಣ ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಪಿಎಫ್ ವಂತಿಗೆ 12% ರಿಂದ 10% ಗೆ ಇಳಿಸಿ ಸರ್ಕಾರ ಸೂಚನೆಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಆದೇಶಿಸಿದ ಲಾಕ್ ಡೌನ್ ಹಾಗು ಇತರೆ ತೊಂದರೆಗಳಿಂದ ಕಾರ್ಮಿಕರಿಗೆ ಮತ್ತು ಸಂಸ್ಥೆಗಳ ಮಾಲೀಕರಿಗೆ ಪರಿಹಾರ ನೀಡಲು, ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯು ಕಾಲ ಕಾಲಕ್ಕೆ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ.
ಕೋವಿಡ್ ಸಂಕಷ್ಟ: ಹೆಚ್ಚಿನ ಸೋಂಕಿತರ ಹೊಂದಿರುವ ಎಂಟು ರಾಜ್ಯಗಳು, ಜಿಡಿಪಿಯ ಶೇಕಡಾ 60ರಷ್ಟು ಕುಸಿತ ಸಾಧ್ಯತೆಕೋವಿಡ್-19 ಸಾಂಕ್ರಾಮಿಕ ರೋಗದಿಂದ ದೇಶದ ಎಂಟು ರಾಜ್ಯಗಳು ತೀವ್ರ ಪರಿಣಾಮ ಎದುರಿಸುತ್ತಿದ್ದು ಇದು ದೇಶದ ಒಟ್ಟಾರೆ ಜಿಡಿಪಿಯ ಶೇಕಡಾ 60 ರಷ್ಟರ ಮೇಲೆ ಪರಿಣಾಮವಾಗಲಿದೆ, ಇದರಿಂದ ದೇಶದ ಆರ್ಥಿಕತೆ ತೀವ್ರ ಸಂಕಷ್ಟ ಎದುರಿಸುತ್ತಿದೆ ಎಂದು ವರದಿಯೊಂದು ಹೇಳಿದೆ.
ಜರ್ಮನಿಯ ಶೂ ತಯಾರಕ Von Wellx ಚೀನಾದಿಂದ ಭಾರತಕ್ಕೆ ವರ್ಗಾವಣೆ!ಜರ್ಮನಿಯ ಶೂ ತಯಾರಕ ಸಂಸ್ಥೆ Von Wellx ಹಲವು ಸುತ್ತಿನ ಮಾತುಕತೆಯ ನಂತರ ಚೀನಾದಿಂದ ತನ್ನ ಉತ್ಪಾದನಾ ಘಟಕವನ್ನು ಭಾರತಕ್ಕೆ ವರ್ಗಾವಣೆ ಮಾಡಲು ನಿರ್ಧರಿಸಿದೆ.
ಲಾಕ್ಡೌನ್ 4.0: ಮೇ 19ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ನಾಲ್ಕು ನಗರಗಳಲ್ಲಿ ಓಲಾ ಸೇವೆ ಪುನಾರಂಭದೇಶಾದ್ಯಂತ ನಾಲ್ಕನೇ ಹಂತದ ಕೊರೋನಾ ಲಾಕ್ಡೌನ್ನ ಅಂಗವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಆಧಾರದ ಮೇಲೆ ಕ್ಯಾಬ್ ಸೇವಾ ಕಂಪನಿ ಓಲಾ ತನ್ನ ಸೇವೆಗಳನ್ನು ಪುನಾರಂಭಿಸಲು ನಿರ್ಧರಿಸಿದ್ದು ಇದರ ಅಂಗವಾಗಿ ಮಂಗಳವಾರದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕdದ ನಾಲ್ಕು ನಗರಗಳಲ್ಲಿ ಕ್ಯಾಬ್ ಸಂಚಾರ ನಡೆಸಲಿದೆ.
ಕೊರೋನಾ ವೈರಸ್ ಲಾಕ್ ಡೌನ್: ಜೊಮ್ಯಾಟೋ ಬೆನ್ನಲ್ಲೇ 1,100 ಉದ್ಯೋಗಿಗಳಿಗೆ ಕತ್ತರಿ ಹಾಕಿದ ಸ್ವಿಗ್ಗಿಕೊರೋನಾ ವೈರಸ್ ಲಾಕ್ ಡೌನ್ ಮುಂದುವರೆದಿರುವಂತೆಯೇ ಇತ್ತ ಭಾರತದಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಪ್ರಮಾಣಕ್ಕೆ ಕತ್ತರಿ ಹಾಕುತ್ತಿದ್ದು. ಖ್ಯಾತ ಆಹಾರ ಸರಬರಾಜು ಸಂಸ್ಥೆ ಸ್ವಿಗ್ಗಿ 1100 ಉದ್ಯೋಗಿಗಳನ್ನು ಕಡಿತಗೊಳಿಸಿದೆ.
2.05 ಲಕ್ಷ ಟಿಕೆಟ್ ಮಾರಾಟದಿಂದ ರೈಲ್ವೆಗೆ 76 ಕೋಟಿ ರೂಪಾಯಿ ಗಳಿಕೆ!2.05 ಲಕ್ಷ ಟಿಕೆಟ್ ಮಾರಾಟದಿಂದ ರೈಲ್ವೆ 76 ಕೋಟಿ ರೂಪಾಯಿ ಗಳಿಸಿದೆ.
ಸಾರ್ವಜನಿಕ ವಲಯ ನೀತಿ, ಮನ್ರೇಗಾ ನೆರವು, ಬ್ಯಾಂಕ್ ದಿವಾಳಿತನ ಕಾಯ್ದೆಯ ಹೊಸ ನಿಯಮ ಪ್ರಕಟಿಸಿದ ವಿತ್ತ ಸಚಿವೆಇನ್ನು ಮುಂದೆ ಎಲ್ಲಾ ವಲಯಗಳಲ್ಲಿ ಖಾಸಗಿ ಕಂಪೆನಿಗಳಿಗೆ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಡಲಿದೆ ಎಂದು ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇಸ್ರೋ, ಇಂಧನ, ನಾಗರಿಕ ವಿಮಾನಯಾನ, ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಪಾಲುದಾರಿಕೆಗೆ ಆದ್ಯತೆ: ನಿರ್ಮಲಾ ಸೀತಾರಾಮನ್ಮೇಕ್ ಇನ್ ಇಂಡಿಯಾ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣ ಮಾಡಲಾಗುವುದು. ರಕ್ಷಣಾ ಸಾಮಾಗ್ರಿಗಳನ್ನು ದೇಶದಲ್ಲಿಯೇ ಖರೀದಿಸಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಹೇಳಿದ್ದಾರೆ.
ಕೊರೋನಾ ಎಫೆಕ್ಟ್: ಆನ್ಲೈನ್ ಫುಡ್ ಡೆಲಿವರಿ ಸಂಸ್ಥೆ ಜೊಮಾಟೋ 13% ಸಿಬ್ಬಂದಿ ವಜಾಕೊರೋನಾ ಸಾಂಕ್ರಾಮಿಕ ರೋಗದ ಪರಿಣಾಮ ಆನ್ಲೈನ್ ಫುಡ್ ಡೆಲಿವರಿ ಸಂಸ್ಥೆ ಜೊಮಾಟೊ ತನ್ನ ಶೇ.13ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ತೀರ್ಮಾನಿಸಿದೆ.
ಜಿಯೋದಿಂದ ಹೊಸ ವರ್ಕ್ ಫ್ರಮ್ ಹೋಮ್ ತ್ರೈಮಾಸಿಕ ಯೋಜನೆ ಪ್ರಕಟಪ್ರಿಪೇಯ್ಡ್ ಬಳಕೆದಾರರಿಗಾಗಿ ರಿಲಯನ್ಸ್ ಜಿಯೋ ಶುಕ್ರವಾರ ಮತ್ತೊಂದು ಹೆಚ್ಚಿನ ಡೇಟಾವನ್ನು ನೀಡುವ ವರ್ಕ್ ಫ್ರಮ್ ಹೋಮ್ ಯೋಜನೆಯನ್ನು ಪ್ರಕಟಿಸಿದೆ. ಈ ಬಾರಿ ತ್ರೈಮಾಸಿಕ ಯೋಜನೆ ಲಾಂಚ್ ಆಗಿದ್ದು , ದಿನಕ್ಕೆ 3 ಜಿಬಿಯನ್ನು ಕೇವಲ ರೂ 999 ಕ್ಕೆ 84 ದಿನಗಳವರೆಗೆ ನೀಡುತ್ತದೆ.
ಕೊರೋನಾದಿಂದಾಗಿ ಜಾಗತಿಕ ಆರ್ಥಿಕತೆಗೆ 8.8 ಟ್ರಿಲಿಯನ್ ಡಾಲರ್ ನಷ್ಟ: ಏಷ್ಯನ್ ಅಭಿವೃದ್ಧಿ ಬ್ಯಾಂಕ್ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಜಾಗತಿಕ ಆರ್ಥಿಕತೆಯು 5.8-8.8 ಟ್ರಿಲಿಯನ್ ಯುಎಸ್ ಡಾಲರ್ ನಷ್ಟವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) ತಿಳಿಸಿದೆ. ಇದರಲ್ಲಿ, ದಕ್ಷಿಣ ಏಷ್ಯಾದ ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಮೇಲಿನ ಪರಿಣಾಮವು 142-218 ಬಿಲಿಯನ್ ಡಾಲರ್ಗಳಷ್ಟಿದೆ ಎಂದು ಅದು ಅಂದಾಜಿಸಿದೆ.
ಆನ್ ಲೈನ್ ಮಾರಾಟಕ್ಕೆ ಉತ್ತೇಜನ: ಅಗ್ರಿ ಬಜಾರ್ ನಿಂದ ರೈತರ ನೋಂದಣಿ ಶುಲ್ಕ ಮನ್ನಾಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಅಗ್ರಿ ಬಜಾರ್ ಸಂಸ್ಥೆಯು ರೈತರ ನೋಂದಣಿ ಶುಲ್ಕವನ್ನು ಮನ್ನಾ ಮಾಡಿದೆ. ರೈತರು ಅಗ್ರಿಬಜಾರ್ ಆ್ಯಪ್ ಮೂಲಕ ತಮ್ಮ ಬೆಳೆಗಳನ್ನು ಖರೀದಿದಾರರಿಗೆ ನೇರವಾಗಿ ಮಾರಾಟ ಮಾಡಬಹುದು. ಈಗ ಸಂಸ್ಥೆಯು ರೈತರ ನೋಂದಣಿಯನ್ನು ಉಚಿತ ಮಾಡಿದೆ.
ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಸಹ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಹಣಕಾಸು ಸಚಿವರ ಘೋಷಣೆಗಳಿಂದ ಎಂಎಸ್ಎಂಇಗಳಿಗೆ ಹೊಸ ಜೀವ: ಅಸೋಚಾಮ್ದೇಶವ್ಯಾಪಿ ಲಾಕ್ ಡೌನ್ ನಿಂದ ತೀವ್ರ ಬಾಧಿತವಾಗಿರುವ ಸಣ್ಣ,ಅತಿಸಣ್ಣ ಮತ್ತು ಮಧ್ಯಮ(ಎಂಎಸ್ಎಂಇ) ಉದ್ಯಮಗಳು, ಕಿರು ಹಣಕಾಸು ಸಂಸ್ಥೆಗಳು, ವಸತಿ ಆರ್ಥಿಕ ನೆರವು ಸಂಸ್ಥೆಗಳು, ರಿಯಲ್ ಎಸ್ಟೇಟ್ ಮತ್ತು ಅತ್ಯವಸರ ಪರಿಹಾರ ದೊರೆತಂತಾಗಿದೆ ಎಂದು ಅಸೋಚಾಮ್ ಮಹಾಕಾರ್ಯದರ್ಶಿ ದೀಪಕ್ ಸೂದ್ ಹೇಳಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!