Indian Stock Market: Sensex ಏರಿಕೆ, 24 ಸಾವಿರ ಗಡಿ ದಾಟಿದ Niftyಗುರುವಾರ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಸುಂಕ ಹೆಚ್ಚಳದ ನಂತರ ಚಿನ್ನದ ಆಮದು ಶೇ 70ರಷ್ಟು ಕುಸಿತ; ತಿಂಗಳಿಗೆ ಕೇವಲ 25-30 ಟನ್ ಖರೀದಿ!ಮೇ 13 ರಿಂದ ಜಾರಿಗೆ ಬರುವಂತೆ, ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ 6 ರಿಂದ ಶೇ 15ಕ್ಕೆ ಹೆಚ್ಚಿಸಲಾಗಿದೆ.
ಭಾರತದಲ್ಲಿ Telegram ನಿಷೇಧಿಸಲು ರಿಲಯನ್ಸ್, ವಾಟ್ಸಾಪ್ ಲಾಬಿ: ಟೆಲಿಗ್ರಾಮ್ ಸಿಇಒ ಗಂಭೀರ ಆರೋಪದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2026 ಪ್ರಶ್ನೆಪತ್ರಿಕೆ ಲೀಕ್ ತಡೆಯಲು ವಿಫಲವಾಗಿದ್ದ ಮೋದಿ ಸರ್ಕಾರ, ಮೆಸೇಜಿಂಗ್ ಆ್ಯಪ್ ‘ಟೆಲಿಗ್ರಾಮ್’ ಅನ್ನು ಜೂನ್ 22 ರವರೆಗೆ ತಾತ್ಕಾಲಿಕವಾಗಿ ನಿಷೇಧಿಸಿದೆ.
ಇರಾನ್ ಸಂಘರ್ಷ ಅಂತ್ಯ: ಸತತ 3ನೇ ದಿನವೂ Indian Stock Market ಏರಿಕೆ; 24 ಸಾವಿರ ಅಂಕ ಗಡಿಯತ್ತ Nifty50ಇಂದು ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.74ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.57ರಷ್ಟು ಏರಿಕೆ ದಾಖಲಿಸಿದೆ.
ಅಮೆರಿಕ-ಇರಾನ್ ಶಾಂತಿ ಒಪ್ಪಂದ: ತೈಲ ಬೆಲೆ ಕುಸಿತ, ಹೂಡಿಕೆದಾರರ ಭಾವನೆ ಸಕಾರಾತ್ಮಕ; ಪುಟಿದೆದ್ದ ಷೇರು ಮಾರುಕಟ್ಟೆಶುಕ್ರವಾರದ ಹಿಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ 1,695 ಪಾಯಿಂಟ್ಗಳು ಅಥವಾ ಶೇ. 2.3 ರಷ್ಟು ಏರಿಕೆ ಕಂಡಿತ್ತು ಮತ್ತು ನಿಫ್ಟಿ 461 ಪಾಯಿಂಟ್ಗಳು ಅಥವಾ ಶೇ. 2 ರಷ್ಟು ಏರಿಕೆ ಕಂಡಿತ್ತು.
ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?ಅಮೆರಿಕ - ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
US-Iran ಶಾಂತಿ ಒಪ್ಪಂದ ನಿರೀಕ್ಷೆ: ಪುಟಿದೆದ್ದ Indian Stock Market; ಸೆನ್ಸೆಕ್ಸ್ 1,695 ಅಂಕ ಏರಿಕೆಸೆನ್ಸೆಕ್ಸ್ ಇಂದು ಬರೊಬ್ಬರಿ 1,695.41 ಅಂಕಗಳ ಏರಿಕೆಯೊಂದಿಗೆ 75,527.95 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 461.30 ಅಂಕಗಳ ಏರಿಕೆಯೊಂದಿಗೆ 23,622.90 ಅಂಕಗಳಿಗೆ ಏರಿಕೆಯಾಗಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.
ಮುಖೇಶ್ ಅಂಬಾನಿ ಹಿಂದಿಕ್ಕಿದ ಚೀನಾದ Tiktok ಬಿಲಿಯನೇರ್; ಏಷ್ಯಾದ 2ನೇ ಅತ್ಯಂತ ಶ್ರೀಮಂತ ಉದ್ಯಮಿ!ಬೈಟ್ಡ್ಯಾನ್ಸ್ ಲಿಮಿಟೆಡ್ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಮಧ್ಯಪ್ರಾಚ್ಯ ಸಂಘರ್ಷ: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, 4300 ರುಪಾಯಿ ಇಳಿಕೆಇಂದು ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,886 ರುಪಾಯಿಗಳಾಗಿದೆ. ಈ ಮೊದಲು ಜೂನ್ 06ರಂದು 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 3000 ರುಪಾಯಿ ಇಳಿಕೆ ಕಂಡಿತ್ತು.
ಮಕ್ಕಳಿಗಾಗಿ ಚಿನ್ನಾಭರಣ ಖರೀದಿ ಬದಲು ಈ ಹೂಡಿಕೆ ಮಾಡಿ... ಅವರ ಭವಿಷ್ಯ ಭದ್ರವಾಗುತ್ತೆ...ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ -
ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ: ಗೃಹಬಳಕೆ ಸಿಲಿಂಡರ್ ದರ ಮತ್ತೆ ಏರಿಕೆ; 29 ರೂ ಹೆಚ್ಚಳ!14.2 ಕೆಜಿ ಸಿಲಿಂಡರ್ಗೆ 29 ರೂ. ಹೆಚ್ಚಳ ಮಾಡಲಾಗಿದ್ದು, ಹೊಸ ದರ ಇಂದಿನಿಂದಲೇ ಅನ್ವಯವಾಗಲಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ LPG ದರ ಏರಿಕೆಯಾಗಿದ್ದು, ಸಾಮಾನ್ಯ ಜನರ ಖರ್ಚು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ Repo ದರ ಯಥಾಸ್ಥಿತಿ: ಶೇ.5.25ದಲ್ಲೇ ಮುಂದುವರಿಸಿದ RBI; ಸಾಲಗಾರರಿಗೆ ಬಿಗ್ ರಿಲೀಫ್!ಸಂಜಯ್ ಮಲ್ಹೋತ್ರಾ ನೇತೃತ್ವದ ಹಣಕಾಸು ನೀತಿ ಸಮಿತಿಯು (MPC) ಸತತ ಎರಡನೇ ಬಾರಿಗೆ ಪ್ರಮುಖ ರೆಪೋ ದರವನ್ನು ಯಾವುದೇ ಬದಲಾವಣೆಯಿಲ್ಲದೆ ಶೇ. 5.25 ರಲ್ಲೇ ಸ್ಥಿರವಾಗಿಡಲು ಏಕಗ್ರೀವ ನಿರ್ಧಾರ ಕೈಗೊಂಡಿದೆ.
15 ಲಕ್ಷ ಕೋಟಿ ರೂ ವಂಚನೆ: ಷೇರು ಮಾರ್ಕೆಟ್ನಿಂದ ರಾಜೇಶ್ ಎಕ್ಸ್ಪೋರ್ಟ್ಸ್ ಲಿಮಿಟೆಡ್ ನಿಷೇಧ!ರಾಜೇಶ್ ಎಕ್ಸ್ಪೋರ್ಟ್ಸ್ ವಿರುದ್ಧ ಸೆಬಿ ಪ್ರಮುಖ ಕ್ರಮ ಕೈಗೊಂಡಿದ್ದು, 15 ಲಕ್ಷ ಕೋಟಿ ಮೌಲ್ಯದ ರಫ್ತುಗಳನ್ನು ವಂಚನೆಯಿಂದ ತೋರಿಸಿದೆ ಎಂದು ಸೆಬಿ ಆರೋಪಿಸಿದ್ದು ಕಂಪನಿಯು ಆರ್ಥಿಕ ಅಕ್ರಮ ಎಸಗಿರುವ ಗಂಭೀರ ಆರೋಪ ಮಾಡಿದೆ.
Blue-Collar Blackout: ಇನ್ನೈದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಗಳೇ ಸಿಗಲ್ಲ.. ತಜ್ಞರ ಎಚ್ಚರಿಕೆಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಈ ಎಚ್ಚರಿಕೆ ನೀಡಿದ್ದು, ಭಾರತದಲ್ಲಿ ಎಂಜಿನಿಯರ್ಗಳಿಗಿಂತ ಮೊದಲು ಪ್ಲಂಬರ್ಗಳ ಕೊರತೆ ಉಂಟಾಗಬಹುದು ಎಂದು ಹೇಳಿದ್ದಾರೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ದರ ಏಷ್ಟಿದೆ?ಪರಿಷ್ಕೃತ ದರ ಇಂದಿನಿಂದಲೇ ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!