ಅತಿದೊಡ್ಡ ಫಾಸ್ಟ್ ಟ್ಯಾಗ್ ವಿತರಕ ಹೆಗ್ಗಳಿಕೆಗೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪಾತ್ರಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅತಿದೊಡ್ಡ ಫಾಸ್ಟ್ ಟ್ಯಾಗ್ ವಿತರಕ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
50% ಜನರಿಗೆ ಮಹಿಳಾ ಸಹಾಯವಾಣಿ ಬಗ್ಗೆ ತಿಳಿದಿಲ್ಲ: ಯುಸಿ ಬ್ರೌಸರ್ ಸಮೀಕ್ಷೆಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ನಂತರ, ಮಹಿಳೆಯರ ಸುರಕ್ಷತೆ ಮತ್ತೊಮ್ಮೆ ಜನರಲ್ಲಿ ಚರ್ಚೆಯ ವಿಷಯವಾಗಿದೆ.
ಡಿಜಿಟಲ್ ಇಂಡಿಯಾಕ್ಕೆ ಒತ್ತು: ಡಿ.16ರಿಂದ ದಿನದ 24 ಗಂಟೆಯೂ ನೆಫ್ಟ್ ಹಣ ವರ್ಗಾವಣೆ ಸೇವೆ ಲಭ್ಯಆನ್ ಲೈನ್ ನಲ್ಲಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡುವ ನ್ಯಾಷನಲ್ ಎಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್ ಫರ್(ನೆಫ್ಟ್) ಸೇವೆ ಇನ್ನು ಮುಂದೆ ಗ್ರಾಹಕರಿಗೆ ದಿನಪೂರ್ತಿ ದೊರಕಲಿದೆ. ಡಿಸೆಂಬರ್ 16ರಿಂದ ಈ ಸೇವೆ ಚಾಲ್ತಿಗೆ ಬರಲಿದೆ.
2020ರಲ್ಲಿ ವೈಯಕ್ತಿಕ ತೆರಿಗೆ ದರ ಕಡಿತ: ನಿರ್ಮಲಾ ಸೀತಾರಾಮನ್ ಭರವಸೆದೇಶದ ಆರ್ಥಿಕತೆಯ ಪ್ರಗತಿಯನ್ನು ಗಮನದಲ್ಲಿರಿಸಿಕೊಂಡು 2020ರ ವೇಳೆಗೆ ವೈಯಕ್ತಿಕ ತೆರಿಗೆ ದರದಲ್ಲಿ ಕಡಿತವನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಗಗನ ಕುಸುಮವಾದ ಈರುಳ್ಳಿ ಬೆಲೆ: ಬೆಂಗಳೂರಲ್ಲಿ ಕೆಜಿಗೆ 200 ರೂ!ಮಾರುಕಟ್ಟೆಗಳಲ್ಲಿ ತೀವ್ರ ಈರುಳ್ಳಿ ಕೊರೆತೆಯ ಕಾರಣದಿಂದಾಗಿ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆಯೂ ಗಗನ ಕುಸುಮವಾಗಿದ್ದು, ಕೆಜಿ ಈರುಳ್ಳಿ ಬೆಲೆ 200 ರೂಪಾಯಿ ಆಗಿದೆ.
ಸರ್ಕಾರ ನೆರವು ನೀಡದಿದ್ದರೆ ವೊಡಾಫೋನ್ - ಐಡಿಯಾ ಬಂದ್: ಕಂಪನಿ ಮುಖ್ಯಸ್ಥ ಕೆಎಂ ಬಿರ್ಲಾಕೇಂದ್ರ ಸರ್ಕಾರ ನಮ್ಮ ಕಂಪನಿ ಕೇಳಿರುವ ನೆರವು ನೀಡದಿದ್ದರೆ ವೊಡಾಫೋನ್-ಐಡಿಯಾ ಟೆಲಿಕಾಂ ಸಂಸ್ಥೆಯನ್ನು ಬಂದ್ ಮಾಡಬೇಕಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ಅವರು ಶುಕ್ರವಾರ ಹೇಳಿದ್ದಾರೆ.
ಜಿಡಿಪಿ ದರ ಶೇ.5ಕ್ಕೆ ಕಡಿತ, ನೀತಿ ದರದಲ್ಲಿ ವ್ಯತ್ಯಾಸವಿಲ್ಲ: ಆರ್ ಬಿಐಪ್ರಮುಖ ನೀತಿ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇಕಡಾ 5.15ರಷ್ಟು ಮುಂದುವರಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆರ್ಥಿಕತೆಯನ್ನು ಬೆಂಬಲಿಸುವ ತನ್ನ ನಿಲುವನ್ನು ಮುಂದುವರಿಸಲು ನಿರ್ಧರಿಸಿದೆ.
ರೂ.150 ದಾಟಿದ ಈರುಳ್ಳಿ ದರ: ಬೆಂಗಳೂರು ಸೇರಿ ರಾಜ್ಯದಾದ್ಯಂತ ದರ ಏರಿಕೆರಾಜ್ಯದ ವಿವಿಧೆಡೆ ಈರುಳ್ಳಿ ಬೆಲೆಯು ದಿನಕ್ಕೊಂದು ದಾಖಲೆ ಬರೆಯುತ್ತಾ ಸಾಗಿದೆ. ಬುಧವಾರ ಬೆಳಗಾವಿಯ ಎಪಿಎಂಸಿಯಲ್ಲಿ ಉತೃಷ್ಟ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್'ಗೆ ರೂ.13 ಸಾವಿರದಿಂದ ರೂ.15 ಸಾವಿರದವರೆಗೆ ಏರಿಕೆ ಯಾಗಿದೆ.
ಎಂಐ ಕ್ರೆಡಿಟ್: ಗ್ಯಾಜೆಟ್ ಗಳ ಬಳಿಕ ಇದೀಗ ವೈಯುಕ್ತಿಕ ಸಾಲ ಸೇವೆ ಆರಂಭಿಸಿದ ಶಿಯೋಮಿಚೀನಾ ಮೂಲದ ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಶಿಯೋಮಿ ಇದೀಗ ಭಾರತದಲ್ಲಿ ತನ್ನ ವೈಯುಕ್ತಿಕ ಸಾಲ ಸೇವೆಯನ್ನೂ ಕೂಡ ಆರಂಭಿಸಿದೆ.
ಕಣ್ಣೀರಾದ ಈರುಳ್ಲಿ! ಚಿಲ್ಲರೆ, ಸಗಟು ವ್ಯಾಪಾರಿಗಳಿಗೆ ದಾಸ್ತಾನು ಸಂಗ್ರಹ ಮಿತಿ ಕಡಿತಗೊಳಿಸಿದ ಸರ್ಕಾರಏರುತ್ತಿರುವ ಈರುಳ್ಳಿ ಬೆಲೆಯನ್ನು ನಿಗ್ರಹಿಸುವ ಪ್ರಯತ್ನದಲ್ಲಿರುವ ಕೇಂದ್ರ ಸರ್ಕಾರ ಮಂಗಳವಾರ ಚಿಲ್ಲರೆ ವ್ಯಾಪಾರಿಗಳು ಮತ್ತು ಸಗಟು ವ್ಯಾಪಾರಿಗಳ ಸಂಗ್ರಹ ಮಿತಿಯನ್ನು ಕ್ರಮವಾಗಿ 5 ಟನ್ ಮತ್ತು 25 ಟನ್ಗೆ ಇಳಿಸಿ ಆದೇಶಿಸಿದೆ.
ಬಾಗಲಕೋಟೆ ಮಾರುಕಟ್ಟೆಗೆ ಹೊರ ರಾಜ್ಯ ಖರೀದಿದಾರರ ಲಗ್ಗೆಬಾಗಲಕೋಟೆ ಎಪಿಎಂಸಿ ಮಾರುಕಟ್ಟೆಗೆ ಈರುಳ್ಳಿ ಖರೀದಿಸಲು ಹೊರ ರಾಜ್ಯಗಳ ಖರೀದಿದಾರರು ಆಗಮಿಸಿದ್ದಾರೆ.
ಹೂಡಿಕೆಗೆ ಇನ್ನಷ್ಟು ಪೂರಕ ವಾತಾವರಣ ನಿರ್ಮಿಸಲು ಸರ್ಕಾರ ಬದ್ಧ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಭಾರತದಲ್ಲಿ ಹೂಡಿಕೆಗೆ ಇನ್ನಷ್ಟು ಪೂರಕ ವಾತಾವರಣ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈರುಳ್ಳಿ ದರ ಏರಿಕೆ ನಡುವೆಯೇ ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ; ಎಲ್ ಪಿಜಿ ದರ ಏರಿಕೆಈರುಳ್ಳಿ ದರ ಏರಿಕೆಯಿಂದ ಬೇಸತ್ತಿರುವ ಗ್ರಾಹಕರಿಗೆ ಮತ್ತೆ ಎಲ್ ಪಿಜಿ ದರ ಏರಿಕೆ ಮೂಲಕ ಬರೆ ಎಳೆದಂತಾಗಿದೆ.
ಸ್ವಂತ ಅಭಿಪ್ರಾಯ ಹರಡುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ: ರಾಹುಲ್ ಬಜಾಜ್ಗೆ ನಿರ್ಮಲಾ ಸೀತಾರಾಮನ್ತಮ್ಮ ಸ್ವಂತ ಅಭಿಪ್ರಾಯವನ್ನು ಹರಡುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಲು ಜನ ಭಯ ಪಡುತ್ತಿದ್ದಾರೆ..
ಟರ್ಕಿಯಿಂದ ಈರುಳ್ಳಿ ಆಮದಿಗೆ ಕ್ರಮ; ಪರಿಸ್ಥಿತಿ ಪರಿಶೀಲನೆಗೆ ಅಮಿತಾ ಶಾ ನೇತೃತ್ವದಲ್ಲಿ ಸಚಿವರ ತಂಡ ರಚನೆದೇಶದ ಮಾರುಕಟ್ಟೆಗಳಲ್ಲಿ ಗಗನಕ್ಕೇರುತ್ತಿರುವ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ದೇಶದಲ್ಲಿ ಈರುಳ್ಳಿ ಪೂರೈಕೆಯನ್ನು ಹೆಚ್ಚಿಸಲು ಟರ್ಕಿಯಿಂದ 11೦೦೦ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರಿ ಸ್ವಾಮ್ಯದ ಎಂಎನ್ ಟಿಸಿಗೆ ಆದೇಶಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!